ಧರ್ಮೇಂದ್ರ ಸತ್ತಿಲ್ಲ, ಚೇತರಿಸಿಕೊಳ್ಳುತ್ತಿದ್ದಾರೆ: ಧರ್ಮೇಂದ್ರ ಪತ್ನಿ ಹೇಮಾಮಾಲಿನಿ

Dharmendra is not dead | ನಟ ಧರ್ಮೇಂದ್ರ ಸಾವಿನ ಸುದ್ದಿ ಬಗ್ಗೆ ಅವರ ಪತ್ನಿ, ಸಂಸದೆ ಹೇಮಾಮಾಲಿನಿ, ಧರ್ಮೇಂದ್ರ ಸತ್ತಿಲ್ಲ, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಬಾಲಿವುಡ್ ನಟ ಧರ್ಮೇಂದ್ರ ಅವರು…

Dharmendra is not dead, says wife Hema Malini

Dharmendra is not dead | ನಟ ಧರ್ಮೇಂದ್ರ ಸಾವಿನ ಸುದ್ದಿ ಬಗ್ಗೆ ಅವರ ಪತ್ನಿ, ಸಂಸದೆ ಹೇಮಾಮಾಲಿನಿ, ಧರ್ಮೇಂದ್ರ ಸತ್ತಿಲ್ಲ, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ.

ಬಾಲಿವುಡ್ ನಟ ಧರ್ಮೇಂದ್ರ ಅವರು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದಾಗಿ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಹರಡಿದ್ದರಿಂದ ಕುಟುಂಬಕ್ಕೆ ನೋವಾಗಿದೆ. ನಟಿ, ಸಂಸದೆ ಹೇಮಾಮಾಲಿನಿ ಅವರು ಜವಾಬ್ದಾರಿಯುತ ಚಾನೆಲ್‌ಗಳ ಈ ಕೃತ್ಯವನ್ನು ‘ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ’ ಎಂದು ಟೀಕಿಸಿದ್ದಾರೆ.

ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಯ ಅಗತ್ಯಕ್ಕೆ ಸರಿಯಾದ ಗೌರವವನ್ನು ನೀಡಿʼ ಎಂದು ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ. 89 ವರ್ಷದ ಧರ್ಮೇಂದ್ರ ಅವರ ಆರೋಗ್ಯದ ಬಗ್ಗೆ ಮಕ್ಕಳು ಮತ್ತು ಪತ್ನಿ ಮಾಹಿತಿ ನೀಡಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.