ರಮ್ಯಾಗೆ ರಾಜ್ ಬಿ ಶೆಟ್ಟಿ ಆ್ಯಕ್ಷನ್ ಕಟ್: ರಮ್ಯಾ ಎಂಟ್ರಿಗೆ ಕೌಂಟ್ ಡೌನ್ ಶುರು..!

ಸ್ಯಾಂಡಲ್ ವುಡ್‌ನ ಮೋಹಕ ತಾರೆ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗುವುದನ್ನು ಅಭಿಮಾನಿಗಳು ಕಾಯುತ್ತಿದ್ದು, ಇದೀಗ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಕಮ್ ನಟ ರಾಜ್ ಬಿ…

ramya

ಸ್ಯಾಂಡಲ್ ವುಡ್‌ನ ಮೋಹಕ ತಾರೆ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗುವುದನ್ನು ಅಭಿಮಾನಿಗಳು ಕಾಯುತ್ತಿದ್ದು, ಇದೀಗ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಕಮ್ ನಟ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ರಮ್ಯಾ ನಟಿಸಲು ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ರಮ್ಯಾ ಎಂಟ್ರಿಗೆ ಕೌಂಟ್ ಡೌನ್ ಶುರುವಾಗಿದ್ದು, ರೀ ಎಂಟ್ರಿ ನೀಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

Vijayaprabha Mobile App free

ಇತ್ತೀಚೆಗಷ್ಟೇ ರಮ್ಯಾ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಭೇಟಿಯಾಗಿದ್ದು, ಈ ವೇಳೆ ಕಥೆ ಕೇಳಿರುವ ರಮ್ಯಾ, ರಾಜ್ ಬಿ ಶೆಟ್ಟಿ ಕಥೆಗೆ ಓಕೆ ಅಂದಿದ್ದಾರೆ ಎನ್ನಲಾಗಿದ್ದು, ಈ ಚಿತ್ರವನ್ನ ರಮ್ಯಾ ಅವರೇ ಸ್ವತಃ ನಿರ್ಮಾಣ ಮಾಡಲಿದ್ದಾರಂತೆ.

ಹೌದು, ಕಥೆ ಕೇಳಿ ಥ್ರೀಲ್ ಆಗಿರುವ ನಟಿ ರಮ್ಯಾ, ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಸುದ್ದಿ ನಿಜಾನಾ ಎಂಬುದನ್ನ ಅಧಿಕೃತ ಮಾಹಿತಿ ಹೊರ ಬೀಳುವವರೆಗೂ ಕಾದು ನೋಡಬೇಕಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.