BIG NEWS: ಶ್ರೀಮುರಳಿ ಫ್ಯಾನ್ಸ್‌ಗೆ ಕಹಿಸುದ್ದಿ!

ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಫ್ಯಾನ್ಸ್‌ಗೆ ಕಹಿಸುದ್ದಿಯಿದ್ದು, ‘ಬಘೀರ’ ಸಿನಿಮಾದ ಶೂಟಿಂಗ್ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾಗಿತ್ತು. ಅವರೀಗ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ಡಾ.ಶಂಕರ್ ಅವರು ನಟ ಶ್ರೀಮುರಳಿ ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.…

actor sri murali

ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಫ್ಯಾನ್ಸ್‌ಗೆ ಕಹಿಸುದ್ದಿಯಿದ್ದು, ‘ಬಘೀರ’ ಸಿನಿಮಾದ ಶೂಟಿಂಗ್ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾಗಿತ್ತು. ಅವರೀಗ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ಡಾ.ಶಂಕರ್ ಅವರು ನಟ ಶ್ರೀಮುರಳಿ ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಇನ್ನೂ 3 ತಿಂಗಳು ನಟ ಶ್ರೀಮುರಳಿ ವಿಶ್ರಾಂತಿ ಪಡೆಯಬೇಕಿದ್ದು, ಅಲ್ಲಿಯವರೆಗೂ ಡಾನ್ಸ್, ಫೈಟ್ ಮಾಡುವುದು ಕಷ್ಟ ಎಂಬ ಮಾಹಿತಿ ಲಭ್ಯವಾಗಿದೆ. ಶಸ್ತ್ರಚಿಕಿತ್ಸೆ ಆಗಿರುವುದರಿಂದ 2 ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಈ ಎಲ್ಲ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬ ಆಗಲಿದ್ದು, ಶ್ರೀಮುರಳಿ ಫ್ಯಾನ್ಸ್‌ಗೆ ನಿರಾಸೆಯಾಗಿದೆ .

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.