ನಟ ಯುವರಾಜ್ ಕುಮಾರ್ ‘ಯುವ’ ಸಿನಿಮಾ ಬಳಿಕ
‘ಎಕ್ಕ’ ಅವತಾರವೆತ್ತಿರುವುದು ಗೊತ್ತೇ ಇದೆ.
ಶೂಟಿಂಗ್ ಹಂತದಲೇ ಭಾರೀ ಹೈಪ್ ಕ್ರಿಯೇಟ್ ಮಾಡಿರುವ ‘ಎಕ್ಕ’
ಸಿನಿಮಾದ ಮೊದಲ ಸಾಂಗ್ ಇಂದು ಬಿಡುಗಡೆಯಾಗಿದೆ.
‘ಎಕ್ಕಾ ಮಾರ್ ಮಾರ್’ ಎಂದು ಯುವ ಚಿಂದಿ ಪರ್ಫಾಮೆನ್ಸ್ ಕೊಟ್ಟಿದ್ದಾರೆ. ನಾಗಾರ್ಜುನ್ ಶರ್ಮಾ ಕ್ಯಾಚಿ ಮ್ಯಾಚಿ ಪದಪೊಣಿಸಿ ಸಾಹಿತ್ಯ ಬರೆದಿದ್ದಾರೆ.
ಚರಣ್ ರಾಜ್ ಮ್ಯೂಸಿಕ್ ಕಿಕ್ ಜೊತೆ ಯುವ ಭರ್ಜರಿ ಸ್ಟೆಪ್ ಹಾಕಿದ್ದಾರೆ.
PRK ಪ್ರೊಡಕ್ಷನ್ ಜೊತೆ KRG ಸಂಸ್ಥೆ ಕೈ ಜೋಡಿಸಿ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಅಲ್ಲಿ ಈ ಹಾಡು ಬಿಡುಗಡೆಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.