ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿಗಳ ಬಾಡಿಗೆ ತಾಯ್ತನದ ವಿವಾದ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದಂಪತಿಗಳು ಮಕ್ಕಳನ್ನು ಹೇಗೆ ಪಡೆದರು ಎಂಬುದರ ಕುರಿತು ಇದುವರೆಗೆ ಪ್ರತಿಕ್ರಿಯಿಸಿಲ್ಲ.
ಹೌದು, 2019ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದುವುದು ಕಾನೂನು ಅಪರಾಧ ಎಂದು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಅನೈತಿಕ ಬಾಡಿಗೆ ತಾಯ್ತನಕ್ಕೆ 5 ವರ್ಷಗಳ ಜೈಲು ಶಿಕ್ಷೆ, 50,000 ರೂ ದಂಡ ವಿಧಿಸಲಾಗುತ್ತದೆ. ಒಂದು ವೇಳೆ ನಟಿ ನಯನತಾರಾ – ವಿಘ್ನೇಶ್ ತಮ್ಮ ಬಾಡಿಗೆ ತಾಯ್ತನ ಕಾನೂನು ಬದ್ಧ ಎಂದು ಸಾಬೀತುಪಡಿಸದಿದ್ದರೆ ಶಿಕ್ಷೆಗೆ ಗುರಿಯಾಗುತ್ತಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.