BREAKING: “ಹೋದೆಯಾ ದೂರ ಓ ಜೊತೆಗಾರ” ಗೀತೆಯ ಖ್ಯಾತ ಗಾಯಕಿ ವಾಣಿ ಜಯರಾಮ್ ಇನ್ನಿಲ್ಲ

ಜನಪ್ರಿಯ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ (78) ನಿಧನರಾಗಿದ್ದಾರೆ. ತಮಿಳುನಾಡಿನ ಅಯ್ಯಂಗಾರ್ ಪರಿವಾರದಲ್ಲಿ ವೆಲ್ಲೂರಿನ ಇಡಂಗು ಗ್ರಾಮದಲ್ಲಿ  ಜನಸಿದ್ದ ಅವರು, 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಪಾದಾರ್ಪಣೆ ಮಾಡಿದ್ದರು. ಅಷ್ಟೇ…

Vani Jayaram

ಜನಪ್ರಿಯ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ (78) ನಿಧನರಾಗಿದ್ದಾರೆ. ತಮಿಳುನಾಡಿನ ಅಯ್ಯಂಗಾರ್ ಪರಿವಾರದಲ್ಲಿ ವೆಲ್ಲೂರಿನ ಇಡಂಗು ಗ್ರಾಮದಲ್ಲಿ  ಜನಸಿದ್ದ ಅವರು, 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಪಾದಾರ್ಪಣೆ ಮಾಡಿದ್ದರು.

ಅಷ್ಟೇ ಅಲ್ಲ, ಗಾಯಕಿ ವಾಣಿ ಜಯರಾಮ್ ಕನ್ನಡ, ತೆಲುಗು, ಹಿಂದಿ, ಮರಾಠಿ, ಮಲಯಾಳಂ, ಬಂಗಾಳಿ, ಒಡಿಯಾ ಸೇರಿದಂತೆ ವಿವಿಧ ಭಾಷೆಗಳಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನ ಗಳಿಸಿದ್ದಾರೆ.

ಕನ್ನಡದಲ್ಲಿ ‘ಹೋದೆಯಾ ದೂರ ಓ ಜೊತೆಗಾರ, ದಾರಿ ಕಾಣದಾಗಿದೆ ರಾಘವೇಂದ್ರನೆ’ ಮುಂತಾದ 1,000ಕ್ಕಿಂತಲೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಇವರು ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.