ಕಣ್ಣು ಕಾಣದ ಪಿಯಾನೋ ವಿಶ್ವನಾಥ್ ಟ್ಯೂನ್‌ಗೆ ಫಿದಾ ಆದ ನಿಖಿಲ್‌ಕುಮಾರಸ್ವಾಮಿ!

Nikhil kumaraswamy Nikhil kumaraswamy

ಬೆಂಗಳೂರು : ರಾಜಕಾರಣಿ, ನಟ ನಿಖಿಲ್‌ಕುಮಾರಸ್ವಾಮಿ ಅವರು ಪಿಯಾನೋ ವಿಶ್ವನಾಥ್ ಟ್ಯೂನ್‌ಗೆ ಫಿದಾ ಆಗಿದ್ದಾರೆ, ಎರಡೂ ಕಣ್ಣು ಕಾಣದ ವಿಶ್ವನಾಥ್, ನಿಖಿಲ್ ಅವರ ಸೀತಾ ರಾಮ ಕಲ್ಯಾಣ ಚಿತ್ರದ ಹಾಡನ್ನು ನಿಖಿಲ್‌ಗಾಗಿ ಪಿಯಾನೋದಲ್ಲಿ ನುಡಿಸಿರುವ ವಿಡಿಯೋವನ್ನು ನಿಖಿಲ್ ತಮ್ಮ ಇನ್ಸ್‌ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಿಖಿಲ್‌ಕುಮಾರಸ್ವಾಮಿ ಅವರು ಕಣ್ಣಿಲ್ಲದಿದ್ದರೂ ಅಪೂರ್ವವಾದ ಪ್ರತಿಭೆಯಾಗಿರುವ ವಿಶ್ವನಾಥ್ ಅವರು ಹಾಸನದ ಈಜಿಪುರದವರಂತೆ. ಇಂದು ಆಕಸ್ಮಿಕವಾಗಿ ಇವರ ಭೇಟಿಯಾಯಿತು. ಇವರು ಇಂಪಾಗಿ ಪಿಯಾನೋ ನುಡಿಸುವುದನ್ನು ಕೇಳಿ ಸಂತೋಷವಾಯಿತು. ದೈಹಿಕ ನ್ಯೂನತೆಗಳಿದ್ದರು ಸಾದಿಸುವ ಛಲವಿರುವರಿಗೆ ಯಾವುದು ಅಡ್ಡಿ ಯಾಗುವುದಿಲ್ಲ. ಇವರ ಸಾಧನೆ ವಿಕಲಚೇತನರಿಗೆ ಮಾತ್ರ ಅಲ್ಲ, ಎಲ್ಲರಿಗೂ ಸ್ಫೂರ್ತಿಯಾಗುವಂತದ್ದು ಎಂದು ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರು ಇದನ್ನು ನೋಡಿದ್ದಾರೆ.

 

Advertisement

View this post on Instagram

 

ಕಣ್ಣಿಲ್ಲದಿದ್ದರೂ ಅಪೂರ್ವವಾದ ಪ್ರತಿಭೆಯಾಗಿರುವ ವಿಶ್ವನಾಥ್ ಅವರು ಹಾಸನದ ಈಜಿಪುರದವರಂತೆ. ಇಂದು ಆಕಸ್ಮಿಕವಾಗಿ ಇವರ ಭೇಟಿಯಾಯಿತು. ಇವರು ಇಂಪಾಗಿ ಪಿಯಾನೋ ನುಡಿಸುವುದನ್ನು ಕೇಳಿ ಸಂತೋಷವಾಯಿತು. ದೈಹಿಕ ನ್ಯೂನತೆಗಳಿದ್ದರೂ ಸಾಧಿಸುವ ಛಲವಿರುವವರಿಗೆ ಯಾವುದು ಅಡ್ಡಿಯಾಗುವುದಿಲ್ಲ. ಇವರ ಸಾಧನೆ ವಿಕಲಚೇತನರಿಗೆ ಮಾತ್ರ ಅಲ್ಲ ಎಲ್ಲರಿಗೂ ಸ್ಪೂರ್ತಿಯಾಗುವಂತದ್ದು.

A post shared by Nikhil Kumar (@nikhilgowda_jaguar) on

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement