Phone number hack | ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ (Upendra), ಪತ್ನಿ ಪ್ರಿಯಾಂಕ (Priyanka) ಇಬ್ಬರು ಕೊಂಚ ನಿರಾಳಗೊಂಡಿದ್ದಾರೆ.
ಹೌದು, ಕೆಲ ದಿನಗಳ ಹಿಂದೆ ನಟ ಉಪೇಂದ್ರ ದಂಪತಿಯ ಫೋನ್ ನಂಬರ್ ಹ್ಯಾಕ್ (Phone number hack ) ಮಾಡಲಾಗಿತ್ತು ಎಂಬುದು ಗೊತ್ತೇ ಇದೆ. ಈ ಬಗ್ಗೆ ಸ್ವತಃ ಉಪೇಂದ್ರ ಅವರೇ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು, ನನ್ನ ಹಾಗೂ ಪ್ರಿಯಾಂಕಾ ಮೊಬೈಲ್ ನಂಬರ್ ಹ್ಯಾಕ್ ಆಗಿದೆ ಎಂದು ತಿಳಿಸಿದ್ದರು.
ಸಧ್ಯ ಫೋನ್ ನಂಬರ್ ಹ್ಯಾಕ್ ವಿಚಾರವಾಗಿ ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




