ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ಬೇಸರದ ಸುದ್ದಿ; ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್‌‌ಬೈ!

Kiccha Sudeep : ಕಿಚ್ಚ ಸುದೀಪ್‌ ಮತ್ತು ಬಿಗ್‌ಬಾಸ್‌ ಅಭಿಮಾನಿಗಳಿಗೆ ಬೇಸರದ ಸುದ್ದಿ..ಕನ್ನಡ‘ಬಿಗ್​ ಬಾಸ್​’ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುವುದಾಗ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಹೌದು, ಕಿಚ್ಚ ಸುದೀಪ್‌ ಅವರು ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ…

Kiccha Sudeep Bigg Boss kannada

Kiccha Sudeep : ಕಿಚ್ಚ ಸುದೀಪ್‌ ಮತ್ತು ಬಿಗ್‌ಬಾಸ್‌ ಅಭಿಮಾನಿಗಳಿಗೆ ಬೇಸರದ ಸುದ್ದಿ..ಕನ್ನಡ‘ಬಿಗ್​ ಬಾಸ್​’ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುವುದಾಗ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ.

ಹೌದು, ಕಿಚ್ಚ ಸುದೀಪ್‌ ಅವರು ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ ಗುಡ್‌ಬೈ ಹೇಳಿದ್ದಾರೆ. ಸದ್ಯ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ನಡೆಸಿಕೊಡುತ್ತಿದ್ದಾರೆ. ಆದರೆ, ಮುಂದಿನ ಸೀಸನ್​ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ.

ಈ 10+1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ಎಂದು ಹಂಚಿ ಕೊಂಡಿದ್ದಾರೆ. ಕಿಚ್ಚನ ಈ ಪೋಸ್ಟ್‌ಗೆ ಹೃದಯ ಛಿದ್ರವಾಗಿದೆ ಎಂದು ಎಲ್ಲರೂ ಬರೆದುಕೊಂಡಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.