Hardik Pandya engaged : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ನಿಶ್ಚಿತಾರ್ಥದ ವದಂತಿಗಳು ಪ್ರಸ್ತುತ ಹರಿದಾಡುತ್ತಿವೆ.
ಹೌದು, ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ತಮ್ಮ ಹೊಸ ಗೆಳತಿ ಮಹಿಕಾ ಶರ್ಮಾ (Mahika Sharma) ಅವರೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಈ ಪೋಸ್ಟ್‌ಗಳಲ್ಲಿ ಅವರ ಮಗ ಅಗಸ್ತ್ಯನ ಝಲಕ್‌ಗಳು ಸಹ ಇವೆ, ಆದರೆ ಹೆಚ್ಚಿನ ಗಮನ ಸೆಳೆದಿರುವುದು ಮಹಿಕಾ ಅವರ ಕೈಯಲ್ಲಿರುವ ದೊಡ್ಡ ವಜ್ರದ ಉಂಗುರ. ಇದು ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಊಹಾಪೋಹಕ್ಕೆ ಕಾರಣವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




