ನಟಿ ಪವಿತ್ರಾ ಲೋಕೇಶ್ ಬಗ್ಗೆ ಪತಿಯ ಸ್ಫೋಟಕ ಹೇಳಿಕೆ!

ತೆಲುಗಿನ ಹಿರಿಯ ನಟ ನರೇಶ್ ಜೊತೆಗಿನ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ನಟ ಸುಚೇಂದ್ರ ಪ್ರಸಾದ್, ‘ಆಕೆ ಒಳ್ಳೆಯವಳಲ್ಲ, ಗೇಟು ಮುರಿಯುವ ಮನಸ್ಸು ಆಕೆಗಿದೆ, ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ’ ಎಂದು ಹೇಳಿದ್ದಾರೆ. ಸುಚೇಂದ್ರರಿಗೂ,…

ತೆಲುಗಿನ ಹಿರಿಯ ನಟ ನರೇಶ್ ಜೊತೆಗಿನ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ನಟ ಸುಚೇಂದ್ರ ಪ್ರಸಾದ್, ‘ಆಕೆ ಒಳ್ಳೆಯವಳಲ್ಲ, ಗೇಟು ಮುರಿಯುವ ಮನಸ್ಸು ಆಕೆಗಿದೆ, ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ’ ಎಂದು ಹೇಳಿದ್ದಾರೆ.

ಸುಚೇಂದ್ರರಿಗೂ, ತಮಗೂ ಮದುವೆಯೇ ಆಗಿಲ್ಲ ಎನ್ನುವ ನಟಿ ಪವಿತ್ರಾ ಲೋಕಶ್ ಹೇಳಿಕೆಗೆ ಸುಚೇಂದ್ರ ಪ್ರಸಾದ್ ಪ್ರತಿಕ್ರಿಯಿಸಿದ್ದು, ‘ನಾವಿಬ್ಬರೂ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದೇವೆ. ಈ ರೀತಿ ಮದುವೆ ನಡೆದರೆ ಪ್ರತ್ಯೇಕ ಪ್ರಮಾಣ ಪತ್ರಕ್ಕೆ ಅರ್ಜಿ ಹಾಕುವುದಿಲ್ಲ. ಹಾಗಾಗಿ ನಮ್ಮ ಬಳಿ ಆ ಪ್ರಮಾಣ ಪತ್ರ ಇಲ್ಲ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.