BREAKING: ಕನ್ನಡದ ಹಾಸ್ಯ ನಟ ಗಂಡಸಿ ನಾಗರಾಜ್ ಇನ್ನಿಲ್ಲ

ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಅವರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಹಾಸ್ಯ ನಟ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ,…

Gandasi Nagaraj

ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಅವರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಹಾಸ್ಯ ನಟ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ಗುಂಡನ ಮದುವೆ, ರಾಯರ ಮಗ, ಹಬ್ಬ, ಶ್ರೀ ಮಂಜುನಾಥ, ರಾಜಾಹುಲಿ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಚಿತ್ರಗಳಲ್ಲಿ ನಟಿಸಿದ್ದರು. ಹಾಗೆಯೇ, ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಮಾಡುತ್ತಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.