ಅಭಿಮಾನಿಗಳಿಗೆ ಶಾಕ್ ಕೊಟ್ಟ ಲೇಡಿ ಸೂಪರ್ ಸ್ಟಾರ್; ನಟನೆಗೆ ನಯನತಾರಾ ಗುಡ್‌ ಬೈ..?

ಖ್ಯಾತ ನಟಿ ನಯನತಾರಾ ದಕ್ಷಿಣ ಭಾರತದ ಬಹುಬೇಡಿಕೆ ನಟಿ, ಇವರು “ಲೇಡಿ ಸೂಪರ್‌ ಸ್ಟಾರ್‌” ಎಂದೇ ಪ್ರಸಿದ್ದಿ ಪಡೆದಿದ್ದು, ವೈವಾಹಿಕ ಜೀವನದತ್ತ ಗಮನ ಹರಿಸಿದ್ದು, ನಟನೆಯಿಂದ ಹಿಂದೆ ಸರಿಯುತ್ತಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಹೌದು, ನಯನತಾರಾ…

actress nayanthara

ಖ್ಯಾತ ನಟಿ ನಯನತಾರಾ ದಕ್ಷಿಣ ಭಾರತದ ಬಹುಬೇಡಿಕೆ ನಟಿ, ಇವರು “ಲೇಡಿ ಸೂಪರ್‌ ಸ್ಟಾರ್‌” ಎಂದೇ ಪ್ರಸಿದ್ದಿ ಪಡೆದಿದ್ದು, ವೈವಾಹಿಕ ಜೀವನದತ್ತ ಗಮನ ಹರಿಸಿದ್ದು, ನಟನೆಯಿಂದ ಹಿಂದೆ ಸರಿಯುತ್ತಾರೆ ಎಂಬ ಮಾತುಗಳು ಹರಿದಾಡುತ್ತಿವೆ.

Nayanthara

ಹೌದು, ನಯನತಾರಾ ಅವರು ತಮ್ಮ ಅಭಿನಯದಿಂದಲೇ ಬಹು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಇವರು. ಇತ್ತೀಚಿಗಷ್ಟೇ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಪ್ರೀತಿಸಿದ ನಯನತಾರಾ ಸುಮಾರು 7 ವರ್ಷಗಳ ಬಳಿಕ ಮದುವೆಯಾಗಿದ್ದಾರೆ. ನಯನತಾರಾ ತಮ್ಮ ವೈವಾಹಿಕ ಜೀವನದತ್ತ ಗಮನಹರಿಸುವ ಸಲುವಾಗಿ ನಯನತಾರಾ ನಟನೆಗೆ ಗುಡ್ ಬೈ ಹೇಳುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Vijayaprabha Mobile App free

nayatara and vignesh shivan

ಮತ್ತೊಂದೆಡೆ, ನಟನೆ ಮಾಡುತ್ತಲೇ ಪತಿ ಜೊತೆ ನಯನತಾರಾ ವಿದೇಶ ಪ್ರವಾಸ ಮಾಡುತ್ತಿದ್ದು, ಒಪ್ಪಿಕೊಂಡಿರುವ ಚಿತ್ರಗಳನ್ನು ಪೂರ್ಣಗೊಳಿಸಿದ ಬಳಿಕ ಅವರು ಚಿತ್ರರಂಗದಿಂದ ದೂರ ಸರಿಯುತ್ತಾರೆ ಎನ್ನಲಾಗಿದ್ದು, ಅಭಿಮಾನಿಗಳು ಕಂಗಾಲಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.