ಫ್ಯಾನ್ಸ್​ಗೆ ಗುಡ್ ನ್ಯೂಸ್: ಕಲರ್ಸ್​ ಶೋಗೆ ಮರಳಿದ ಲಾಯರ್ ಜಗದೀಶ್

Lawyer Jagadish : ಮಹಿಳೆಯರ ವಿರುದ್ಧ ನಿಂದನೀಯ ಶಬ್ದಗಳ ಬಳಕೆ ಮಾಡಿ ಬಿಗ್ ಬಾಸ್​ನಿಂದ ಹೊರ ಬಂದ ಲಾಯರ್ ಜಗದೀಶ್ (Lawyer Jagadish) ಕಲರ್ಸ್​ ಶೋಗೆ ಮತ್ತೆ ಮರಳಿದ್ದಾರೆ. ಹೌದು, ಲಾಯರ್ ಜಗದೀಶ್ ಮಹಿಳೆಯರ…

Lawyer Jagdish returned to Colors Kannada show

Lawyer Jagadish : ಮಹಿಳೆಯರ ವಿರುದ್ಧ ನಿಂದನೀಯ ಶಬ್ದಗಳ ಬಳಕೆ ಮಾಡಿ ಬಿಗ್ ಬಾಸ್​ನಿಂದ ಹೊರ ಬಂದ ಲಾಯರ್ ಜಗದೀಶ್ (Lawyer Jagadish) ಕಲರ್ಸ್​ ಶೋಗೆ ಮತ್ತೆ ಮರಳಿದ್ದಾರೆ.

ಹೌದು, ಲಾಯರ್ ಜಗದೀಶ್ ಮಹಿಳೆಯರ ವಿರುದ್ಧ ನಿಂದನೀಯ ಶಬ್ಧ ಬಳಕೆ ಮಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಈ ಕಾರಣದಿಂದ ಅವರನ್ನು ಬಿಗ್ ಬಾಸ್​ನಿಂದ ಎಲಿಮಿನೇಟ್ ಕೂಡ ಮಾಡಲಾಯಿತು. ಹೀಗಿರುವಾಗಲೇ ಜಗದೀಶ್ ಅವರು ಕಲರ್ಸ್​ ಕನ್ನಡದ (Colors Kannada) ಶೋಗೆ ಅತಿಥಿಯಾಗಿ ಬಂದಿದ್ದು,ಅವರ ಫ್ಯಾನ್ಸ್ ಗೆ ಖುಷಿ ನೀಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ

Vijayaprabha Mobile App free

ಸದ್ಯ ಜಗದೀಶ್ ಅವರು ಕಲರ್ಸ್​ನ ‘ಸಚಿರುಚಿ ಸೀಸನ್ 3’ (Sachiruchi Season 3) ಶೋಗೆ ಶೆಫ್ ಆಗಿ ಬಂದಿದ್ದು, ಜಗದೀಶ್ ಅವರು ಅಡುಗೆ ಮಾಡುವುದನ್ನು ತೋರಿಸಲಾಗಿದೆ. ಮತ್ತೆ ಅವರನ್ನು ಬಿಗ್ ಬಾಸ್​ಗೆ ಕರೆಸಬೇಕು ಎಂಬ ಆಗ್ರಹ ಜೋರಾಗಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಸುದೀಪ್ ಪರೋಕ್ಷವಾಗಿ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.