SAD NEWS: ಖ್ಯಾತ ನಟನ ದುರಂತ ಅಂತ್ಯ

ತಿರುವನಂತಪುರಂ: ಮಲಯಾಳಂ ಖ್ಯಾತ ನಟ ಅನಿಲ್ ನೆಡುಮಂಗದ್ ಅವರು ನಿನ್ನೆ ವಿಧಿವಶರಾಗಿದ್ದಾರೆ. ಕೇರಳದ ತೊಡಪುಳಾ ಸಮೀಪ ಮಲಂಕರ ಡ್ಯಾಮ್‌ನಲ್ಲಿ ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಅನಿಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅನಿಲ್ ನೆಡುಮಂಗದ್ ಅವರು…

ತಿರುವನಂತಪುರಂ: ಮಲಯಾಳಂ ಖ್ಯಾತ ನಟ ಅನಿಲ್ ನೆಡುಮಂಗದ್ ಅವರು ನಿನ್ನೆ ವಿಧಿವಶರಾಗಿದ್ದಾರೆ. ಕೇರಳದ ತೊಡಪುಳಾ ಸಮೀಪ ಮಲಂಕರ ಡ್ಯಾಮ್‌ನಲ್ಲಿ ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಅನಿಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅನಿಲ್ ನೆಡುಮಂಗದ್ ಅವರು ಅಯ್ಯಪ್ಪನುಮ್ ಕೋಶಿಯಮ್’, ‘ಕಮ್ಮಟಿಪಾಡಂ’, ‘ಪಾವಡ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಪ್ರಖ್ಯಾತಿ ಪಡೆದಿದ್ದರು. ಅನಿಲ್ ನೆಡುಮಂಗದ್ ಅವರು ‘ಪೀಸ್’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾಗ ದುರಂತ ಅಂತ್ಯವನ್ನು ಕಂಡಿದ್ದಾರೆ. ಇವರ ಸಾವಿಗೆ ಮಲಯಾಳಂ ಚಿತ್ರರಂಗ ಸಂತಾಪ ಸೂಚಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.