Malayalam actor Bala arrested : ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ಬಾಲಾ ಅವರನ್ನು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು, ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ನಟ ಬಾಲ ಜತೆ ಅವರ ಮ್ಯಾನೇಜರ್ ರಾಜೇಶ್ ಅವರನ್ನೂ ಕೊಚ್ಚಿಯಲ್ಲಿರುವ ಮನೆಯಿಂದ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಅನಂತಕೃಷ್ಣನ್ ಅವರನ್ನು ಕಂಬಿ ಹಿಂದೆ ತಳ್ಳಲಾಗಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ನಟ ದರ್ಶನ್, ಪವಿತ್ರಾ ಗೌಡ ಭವಿಷ್ಯ ನಿರ್ಧಾರ
ನಟ ಬಾಲಾ ಕೌಟುಂಬಿಕ ದೌರ್ಜನ್ಯ ನಡೆಸಿದ್ದಾಗಿ ಅವರ ಮಾಜಿ ಪತ್ನಿ ಅಮೃತಾ ದೂರು ನೀಡಿದ್ದರು. ಬಾಲಾ.. ಅಮೃತಾ ಜೊತೆ ಕೆಟ್ಟದಾಗಿ ನಡೆದುಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದು ಅಮೃತಾ ಅವರ ಮಾಜಿ ಡ್ರೈವರ್ ಆರೋಪಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.