Bigg Boss | ಬಿಗ್‌ ಬಾಸ್‌ ಮನೆಯಿಂದ ಮಾನಸಾ ಔಟ್‌!

Manasa eliminated from Bigg Boss Manasa eliminated from Bigg Boss

Bigg Boss : ಹಾಸ್ಯ ನಟ ತುಕಾಲಿ ಸಂತೋಷ್ ಪತ್ನಿ ಮಾನಸಾ(Manasa) ‘ಬಿಗ್ ಬಾಸ್ ಕನ್ನಡ ಸೀಸನ್​ 11’ (Bigg Boss Kannada Season 11) ಶೋನಿಂದ ಹೊರಬಿದ್ದಿದ್ದಾರೆ.

ಹೌದು, ಏನಾದರೂ ಸಾಧಿಸಬೇಕು ಎಂಬ ಗುರಿ ಇಟ್ಟುಕೊಂಡು ಮಾನಸಾ ‘ಬಿಗ್ ಬಾಸ್​ ಕನ್ನಡ 11’ ಕಾರ್ಯಕ್ರಮಕ್ಕೆ ಬಂದಿದ್ದರು. ಪ್ರತಿ ವಾರ ಕೂಡ ಮಾನಸಾ ನಾಮಿನೇಟ್ ಆಗುತ್ತಿದ್ದರು. ಟಾಸ್ಕ್​ನಲ್ಲಿ ಶ್ರಮವಹಿಸಿ ಆಡುತ್ತಿದ್ದ ಎಲ್ಲರನ್ನೂ ನಗಿಸಲು ಕೂಡ ಪ್ರಯತ್ನಿಸುತ್ತಿದ್ದರು. ಇನ್ನು, ಸೋಶಿಯಲ್ ಮೀಡಿಯಾದಲ್ಲಿ ಮಾನಸಾ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದ್ದರು. ಅದಕ್ಕೆ ಪತ್ರದ ಮೂಲಕ ತುಕಾಲಿ ಸಂತೋಷ್ ತಿರುಗೇಟು ನೀಡಿದ್ದರು.

ಇದನ್ನೂ ಓದಿ: Director Guruprasad: ಬ್ರಾಹ್ಮಣ ಸಂಪ್ರದಾಯದಂತೆ ನಿರ್ದೇಶಕ ಗುರುಪ್ರಸಾದ್ ಅಂತಿಮ ಸಂಸ್ಕಾರ

Advertisement

Vijayaprabha Mobile App free

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾನಸ, ʻಆ ಮನೆಯಲ್ಲಿ ಹೇಗಿರಬೇಕು ಅಂತ ಗೊತ್ತಾಗಲಿಲ್ಲ. ನನ್ನ ಮೇಲೆ ನಿರೀಕ್ಷೆ ಇಟ್ಟು ಕಳುಹಿಸಿದ್ದರು. ಆದರೆ ಆ ನಿರೀಕ್ಷೆಯನ್ನು ನಾನು ತಲುಪಲಿಲ್ಲ ಅನಿಸುತ್ತದೆ. ಎಲಿಮಿನೇಟ್‌ ಆಗಿದ್ದಕ್ಕೆ ಬಹಳ ಬೇಸರ ಇದೆʼ ಎಂದು ಮಾನಸಾ ಹೇಳಿದ್ದಾರೆ.

ಇನ್ನು, ದೊಡ್ಮನೆಗೆ ಮಾನಸಾ ಬಂದಿದ್ದರಿಂದ ಹಾಸ್ಯಕ್ಕೆ ತೊಂದರೆ ಇಲ್ಲ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಆಗಿದ್ದು ಮಾತ್ರ ಉಲ್ಟಾ.!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!