Manju Pavagada Engagement images: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಬಿಗ್ ಬಾಸ್ ವಿನ್ನರ್ ಹಾಗೂ ಹಾಸ್ಯ ನಟ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೈಲೆಂಟ್ ಆಗಿ ಎಂಗೇಜ್ ಆಗಿರುವ ಮಂಜು ನಂದಿನಿ ಎಂಬುವವರ ಕೈಹಿಡಿಯಲಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆದಿದ್ದು, ನವೆಂಬರ್ ತಿಂಗಳಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗಿದೆ. ಸದ್ಯ ಮಂಜು ‘ಅಂತರಪಟ’ ಧಾರಾವಾಹಿಯಲ್ಲಿ ನೆಗೆಟಿವ್ ರೋಲ್ ನಲ್ಲಿ ಮಿಂಚುತ್ತಿದ್ದಾರೆ.
ಮಂಜು ಪಾವಗಡ ನಿಶ್ಚಿತಾರ್ಥ

View this post on Instagram
Read Also: ದಸರಾ ಮುಗಿದ ತಕ್ಷಣ CM ಸಿದ್ದರಾಮಯ್ಯ ರಾಜೀನಾಮೆ?
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



