ಪವಿತ್ರಾ ಗೌಡ ಜಾಮೀನು ಅರ್ಜಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಎ-1 ಆರೋಪಿಯಾಗಿರುವ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದ್ದು, ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.