18ನೇ ವಯಸ್ಸಿನಲ್ಲಿ ಬೀಚ್ ನಲ್ಲಿ ಪ್ರಿಯಾಂಕಾ ಚೋಪ್ರಾ; ಫೋಟೋ ವೈರಲ್

ಮುಂಬೈ: ಬಾಲಿವುಡ್ ಬ್ಯುಟಿ ಪ್ರಿಯಾಂಕಾ ಚೋಪ್ರಾ ಈಗ ತಮ್ಮ ಹದಿಹರೆಯದ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಇತ್ತೀಚೆಗೆ 18 ನೇ ವಯಸ್ಸಿನಲ್ಲಿ ಮಾಲ್ಡೀವ್ಸ್‌ಗೆ ಬಂದಿಳಿದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಹೌದು, ಪ್ರಿಯಾಂಕಾ ಚೋಪ್ರಾ ಅವರ…

ಮುಂಬೈ: ಬಾಲಿವುಡ್ ಬ್ಯುಟಿ ಪ್ರಿಯಾಂಕಾ ಚೋಪ್ರಾ ಈಗ ತಮ್ಮ ಹದಿಹರೆಯದ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಇತ್ತೀಚೆಗೆ 18 ನೇ ವಯಸ್ಸಿನಲ್ಲಿ ಮಾಲ್ಡೀವ್ಸ್‌ಗೆ ಬಂದಿಳಿದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಹೌದು, ಪ್ರಿಯಾಂಕಾ ಚೋಪ್ರಾ ಅವರ ಆ ಫೋಟೋ ತೆಗೆದದ್ದು 2000ನೇ ಇಸವಿಯಲ್ಲಿ. ಅದೇ ವರ್ಷ ಪ್ರಿಯಾಂಕಾ ಚೋಪ್ರಾ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡರು. ಮಾಲ್ಡೀವ್ಸ್‌ನ ಬೀಚ್‌ನಲ್ಲಿ ಪ್ರಿಯಾಂಕಾ ಪೋಸ್ ನೀಡಿರುವ ಫೋಟೋ ಇದೀಗ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಮಾಜಿ ಸುಂದರಿ ಚಿಕ್ಕ ವಯಸ್ಸಿನಲ್ಲಿಯೇ ಅಷ್ಟೊಂದು ಆಕರ್ಷಕವಾಗಿ ಕಾಣುತಿದ್ದಾಳೆ.

ಇನ್ನು, ಈ ಫೋಟೋಗೆ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಾಸ್ ಪ್ರತಿಕ್ರಿಯಿಸಿದ್ದು, ಫೈರ್‌ಬಾಲ್ ಎಮೋಜಿಯು ಫೋಟೋವನ್ನು ಟ್ಯಾಗ್ ಮಾಡಿದೆ. ನಟ ರಣವೀರ್ ಸಿಂಗ್ ಕೂಡ ಕಾಮೆಂಟ್ ಮಾಡಿದ್ದಾರೆ. ಪ್ರಿಯಾಂಕಾ ತಮ್ಮ ಇನ್ಸ್ಟಾದಲ್ಲಿ ಸಾಕಷ್ಟು ಹದಿಹರೆಯದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

Vijayaprabha Mobile App free

 

View this post on Instagram

 

A post shared by Priyanka (@priyankachopra)

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.