ಬಿಜೆಪಿಗೆ ಮೋಹಕ ತಾರೆ ರಮ್ಯಾ?

ಸ್ಯಾಂಡಲ್‌ವುಡ್‌ ನಟಿ, ಮಾಜಿ ಸಂಸದೆ ಮೋಹಕ ತಾರೆ ರಮ್ಯಾ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತಾರೆ ಅನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿದ್ದು, ಚಿಕ್ಕಬಳ್ಳಾಪುರ ಉತ್ಸವದಲ್ಲಿ ಸಚಿವ ಸುಧಾಕರ್‌ ಅವರನ್ನು ಹೊಗಳಿದ ಬಳಿಕ ಇದಕ್ಕೆ ಪುಷ್ಠಿ…

ramya

ಸ್ಯಾಂಡಲ್‌ವುಡ್‌ ನಟಿ, ಮಾಜಿ ಸಂಸದೆ ಮೋಹಕ ತಾರೆ ರಮ್ಯಾ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತಾರೆ ಅನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿದ್ದು, ಚಿಕ್ಕಬಳ್ಳಾಪುರ ಉತ್ಸವದಲ್ಲಿ ಸಚಿವ ಸುಧಾಕರ್‌ ಅವರನ್ನು ಹೊಗಳಿದ ಬಳಿಕ ಇದಕ್ಕೆ ಪುಷ್ಠಿ ಸಿಕ್ಕಿದೆ ಎಂದು ವರದಿಯಾಗಿದೆ.

ಹೌದು, ಚಿಕ್ಕಬಳ್ಳಾಪುರ ಉತ್ಸವದಲ್ಲಿ ಸಚಿವ ಸುಧಾಕರ್‌ ಮಾಡಿರುವ ಕೆಲಸಗಳನ್ನು ಹೊಗಳಿರುವ ರಮ್ಯಾ, ಅವರ ಮೂಲಕವೇ ಕಮಲ ಪಕ್ಷ ಸೇರುತ್ತಾರೆ ಅನ್ನುವ ಗುಸುಗುಸು ಆರಂಭವಾಗಿದೆ. ರಮ್ಯಾ ಹೊಗಳಿಕೆ ಕಾಂಗ್ರೆಸ್‌ ಪಕ್ಷದ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.