Darshan bail | ಸಂಕ್ರಾಂತಿ ನಂತರ ದರ್ಶನ್​ಗೆ ರಿಲೀಫ್.. ಜನವರಿಯಲ್ಲಿ ಸಿಗುತ್ತಾ ಜಾಮೀನು?

Darshan bail | ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆಗಸ್ಟ್ ತಿಂಗಳಿಂದ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಹೌದು,, ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ…

Darshan bail application

Darshan bail | ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆಗಸ್ಟ್ ತಿಂಗಳಿಂದ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಹೌದು,, ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿದ ನಂತರ ನಟ ದರ್ಶನ್ ಆಗಸ್ಟ್ 14 ರಂದು ಮತ್ತೆ ಜೈಲು ಸೇರಿದ್ದರು. ಇದೇ ಜನವರಿ 14ಕ್ಕೆ ಜೈಲು ಸೇರಿ 6 ತಿಂಗಳು ಪೂರ್ಣಗೊಳ್ಳಲಿದ್ದು, ನಂತರ ದರ್ಶನ್ ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸುವ ಸಾಧ್ಯತೆ ಹೆಚ್ಚಿದೆ.

ಕಳೆದ ವರ್ಷ ಸಂಕ್ರಾಂತಿಯನ್ನು ಕುಟುಂಬದೊಂದಿಗೆ ಆಚರಿಸಿದ್ದ ದರ್ಶನ್, ಈ ವರ್ಷ ಸಂಕ್ರಾಂತಿಯ ನಂತರ ಆಚರಿಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕಾನೂನಿನ ಬಲದಿಂದ ದರ್ಶನ್ ಅವರನ್ನು ಹೊರತರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.