ರೇಣುಕಾಸ್ವಾಮಿ ಕೊಲೆ; ಕರ್ಮ ಹಿಂಬಾಲಿಸುತ್ತೆ ಎಂದು ಜಗ್ಗೇಶ್ ಟ್ವೀಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ ನಟ ಜಗ್ಗೇಶ್ ಮಾಡಿರುವ ಟ್ವೀಟ್ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು, ತಮ್ಮ ಟ್ವೀಟ್‌ನಲ್ಲಿ ನಟ ಜಗ್ಗೇಶ್, “ಸರ್ವ ಆತ್ಮಾನೇ ಬ್ರಹ್ಮ,…

actor jaggesh and darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ ನಟ ಜಗ್ಗೇಶ್ ಮಾಡಿರುವ ಟ್ವೀಟ್ ಚರ್ಚೆಯನ್ನು ಹುಟ್ಟುಹಾಕಿದೆ.

ಹೌದು, ತಮ್ಮ ಟ್ವೀಟ್‌ನಲ್ಲಿ ನಟ ಜಗ್ಗೇಶ್, “ಸರ್ವ ಆತ್ಮಾನೇ ಬ್ರಹ್ಮ, ಸರ್ವ ಜೀವಿಯಲ್ಲಿ ದೇವರಿದ್ದಾನೆ, ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ, ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ. ಎಲ್ಲಾ ಕರ್ಮಕ್ಕೂ ತತಕ್ಷಣ ಫಲಿತಾಂಶ ಉಂಟು! ರಾಮನಾಗು, ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ” ಎಂದಿದ್ದಾರೆ.

ಇದನ್ನು ಓದಿ: ನಟ ವಿನೋದ್‌ ರಾಜ್‌ ದಿಢೀರ್‌ ಆಸ್ಪತ್ರೆಗೆ ದಾಖಲು

Vijayaprabha Mobile App free

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.