ರೇಣುಕಾಸ್ವಾಮಿ ಕೊಲೆ ಪ್ರಕರಣ: ನ.3ಕ್ಕೆ ವಿಚಾರಣೆ ಮುಂದೂಡಿಕೆ

Renukaswamy murder case : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರಿನ 57ನೇ CCH ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕ 6 ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಕೋರ್ಟ್ ನವೆಂಬರ್ 3ಕ್ಕೆ…

Renukaswamy murder case

Renukaswamy murder case : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರಿನ 57ನೇ CCH ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕ 6 ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಕೋರ್ಟ್ ನವೆಂಬರ್ 3ಕ್ಕೆ ದೋಷಾರೋಪ ನಿಗದಿಪಡಿಸಲು ತಿಳಿಸಿದೆ.

ಹೌದು, ವಿಡಿಯೋ ಕಾನ್ಫರೆನ್ಸ್ ಮೂಲಕವೇ ದೋಷಾರೋಪ ನಿಗದಿಗೆ ಕೋರ್ಟ್ ನಿರ್ಧರಿಸಿತ್ತು. ಆದರೆ ಆರೋಪಿಗಳಿಗೆ ಸೂಚನೆಗಳನ್ನು ನೀಡಲಾಗಿಲ್ಲ, ದೋಷಾರೋಪ ಒಪ್ಪಿಕೊಂಡರೆ ಸಮಸ್ಯೆ ಆಗಲಿದೆ ಎಂದು ದರ್ಶನ್ ಪರ ವಕೀಲ ಸುನೀಲ ವಾದಿಸಿದರು. ಹೀಗಾಗಿ ಕೋರ್ಟ್ ನ.3ಕ್ಕೆ ಮುಂದೂಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.