ಸ್ಯಾಂಡಲ್‌ವುಡ್ ಕ್ವೀನ್ ಇಸ್‌ ಬ್ಯಾಕ್- ರಮ್ಯಾಗೆ ಯೋಗರಾಜ್ ಭಟ್ ಡೈರೆಕ್ಷನ್‌

ಮೋಹಕ ತಾರೆ ರಮ್ಯಾ ಕೊನೆಗೂ ಸಿನಿಮಾಗೆ ಕಮ್ ಬ್ಯಾಕ್ ಆಗೋ ಕಾಲ ಬಂತು. ‘ರಂಗ ಎಸ್‌ಎಸ್‌ಎಲ್‌ಸಿ’ ಆದ್ಮೇಲೆ 20 ವರ್ಷಗಳ ಬಳಿಕ ಮತ್ತೆ ಯೋಗರಾಜ್ ಭಟ್  ಜೊತೆ ಸಿನಿಮಾ ಮಾಡೋಕೆ ರಮ್ಯಾ ಸಾಥ್ ನೀಡಿದ್ದಾರೆ.…

ಮೋಹಕ ತಾರೆ ರಮ್ಯಾ ಕೊನೆಗೂ ಸಿನಿಮಾಗೆ ಕಮ್ ಬ್ಯಾಕ್ ಆಗೋ ಕಾಲ ಬಂತು. ‘ರಂಗ ಎಸ್‌ಎಸ್‌ಎಲ್‌ಸಿ’ ಆದ್ಮೇಲೆ 20 ವರ್ಷಗಳ ಬಳಿಕ ಮತ್ತೆ ಯೋಗರಾಜ್ ಭಟ್  ಜೊತೆ ಸಿನಿಮಾ ಮಾಡೋಕೆ ರಮ್ಯಾ ಸಾಥ್ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ರಮ್ಯಾ ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ವೇದಿಕೆ ಸಜ್ಜಾಗಿದೆ. ವಿಕಟಕವಿ ನಿರ್ದೇಶಕ ಯೋಗರಾಜ್ ಭಟ್ ಅವರು ಬರೆದ ಸ್ಕ್ರಿಪ್ಟ್ ಇಷ್ಟವಾಗಿ ನಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ‘ಮನದ ಕಡಲು’ ಸಿನಿಮಾಗೆ ಬಂಡವಾಳ ಹೂಡಿರುವ ಇ. ಕೃಷ್ಣಪ್ಪ ಮತ್ತು ಜಿ. ಗಂಗಾಧರ್ ಅವರು ರಮ್ಯಾ ಕಮ್ ಬ್ಯಾಕ್ ಚಿತ್ರಕ್ಕೆ ನಿರ್ಮಾಣ ಮಾಡ್ತಿದ್ದಾರೆ. ಈ ಚಿತ್ರಕ್ಕೆ ರಮ್ಯಾ ನಿರ್ಮಾಣದ ಸಂಸ್ಥೆ ‘ಆ್ಯಪಲ್ ಬ್ಯಾಕ್ಸ್’ ಕೂಡ ಕೈ ಜೋಡಿಸಲಿದೆ

ಸದ್ಯ ರಮ್ಯಾ ಕಮ್ ಬ್ಯಾಕ್ ಸಿನಿಮಾ ಯಾರ ನಿರ್ದೇಶನದಲ್ಲಿ ಎಂದು ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ರಮ್ಯಾ ಜೊತೆ ಯಾರೆಲ್ಲಾ ನಟಿಸ್ತಾರೆ? ಯಾವಾಗಿನಿಂದ ಶೂಟಿಂಗ್ ಶುರು ಆಗಲಿದೆ ಎಂಬ ಮಾಹಿತಿ ಇನ್ನೂ ಚಿತ್ರತಂಡದ ಕಡೆಯಿಂದ ರಿವೀಲ್ ಆಗಬೇಕಿದೆ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply