ವಿಷ ಕುಡಿಸಿ ಖ್ಯಾತ ನಟಿಯ ಕೊಲೆ: 5 ಮಂದಿ ಬಂಧನ; ವಿಡಿಯೋ ವೈರಲ್

ಗೋವಾದಲ್ಲಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 5 ಮಂದಿಯನ್ನು ಬಂಧಿಸಲಾಗಿದ್ದು, ಫೋಗಟ್ ಸಹಚರರಿಗೆ ಡ್ರಗ್ಸ್ ಡೀಲ್‌ ಮಾಡಿದ್ದ ಡೀಲರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸೋನಾಲಿ ಫೋಗಟ್ ಅವರ ಸಾವನ್ನು ಹೃದಯಾಘಾತ…

Sonali Pogat

ಗೋವಾದಲ್ಲಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 5 ಮಂದಿಯನ್ನು ಬಂಧಿಸಲಾಗಿದ್ದು, ಫೋಗಟ್ ಸಹಚರರಿಗೆ ಡ್ರಗ್ಸ್ ಡೀಲ್‌ ಮಾಡಿದ್ದ ಡೀಲರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸೋನಾಲಿ ಫೋಗಟ್ ಅವರ ಸಾವನ್ನು ಹೃದಯಾಘಾತ ಎಂದು ಹೇಳಲಾಗಿತ್ತು. ಆದರೆ ತನಿಖೆಯು ತೀವ್ರಗತಿಯಲ್ಲಿ ಸಾಗುತ್ತಲೇ ಹಲವಾರು ನಿಗೂಢ ಸಂಗತಿಗಳು ತೆರೆಯತೊಡಗಿವೆ. ಪೊಈಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

ವಿಷ ಕುಡಿಸಿ ನಟಿಯ ಕೊಲೆ:

Vijayaprabha Mobile App free

Sonali Pogat vijayaprabha news1

ಇನ್ನು,ನಟಿ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಕೊಲೆ ಪ್ರಕರಣ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಅವರ ಸಹಾಯಕರು ಸಿಂಥೆಟಿಕ್ ಕೆಮಿಕಲ್ ಮಿಶ್ರಿತ ಪಾನೀಯವನ್ನು ಬಲವಂತವಾಗಿ ಕುಡಿಸಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗಿದೆ.

ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದರು. ಸೋನಾಲಿ ಪುತ್ರಿ ಕೂಡ ಹರಿಯಾಣ ಸಿಎಂ ಖಟ್ಟರ್ ಅವರನ್ನು ತನ್ನ ತಾಯಿಯ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶಿಕ್ಷಿಸುವಂತೆ ಕೇಳಿಕೊಂಡಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.