Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದೆ.
ಹೌದು, ನಟ ದರ್ಶನ್ ಅವರ ಜಾಮೀನನ್ನು ರದ್ದುಗೊಳಿಸಿ ಆದೇಶ ನೀಡಿದೆ. ಈ ಮೂಲಕ ದರ್ಶನ್‌ಗೆ ಬಿಗ್ ಶಾಕ್ ನೀಡಿದ್ದು, ಹೀಗಾಗಿ ಚಾಲೆಂಜಿಂಗ್ ಸ್ಟಾರ್‌ಗೆ ಮತ್ತೆ ಜೈಲೇ ಗತಿಯಾಗಲಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳೂ ಕಂಬಿ ಎಣಿಸಬೇಕಿದೆ.
ದರ್ಶನ್‌ಗೆ ಬಿಗ್ ಶಾಕ್.. ಈ ಕ್ಷಣದ ಮುಖ್ಯಾಂಶಗಳು..
- ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳ ಜಾಮೀನು ರದ್ದು
- ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜಾಮೀನು ರದ್ದು – ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು
- ದರ್ಶನ್ ಜಾಮೀನು ರದ್ದು; ನಟನಿಗೆ ಮತ್ತೆ ಜೈಲೇ ಗತಿ
- ದರ್ಶನ್ ಜಾಮೀನು ರದ್ದಾದ ಕಾರಣ ಬಳ್ಳಾರಿ ಜೈಲಿಗೆ ಸ್ಟಾರ್ ನಟ!
- ದರ್ಶನ್ ಕೂಡಲೇ ಶರಣಾಗಬೇಕು: ಸುಪ್ರೀಂ ಕೋರ್ಟ್ ಕಟ್ಟಾಜ್ಞೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



