ಖ್ಯಾತ ನಟಿ ಅದಿತಿ ರಾವ್ ಜತೆ ತಮಿಳು ನಟ ಸಿದ್ಧಾರ್ಥ್ ಡೇಟಿಂಗ್!

ತಮಿಳು ಖ್ಯಾತ ನಟ ಸಿದ್ಧಾರ್ಥ್ ವೈಯಕ್ತಿಕ ಹಾಗೂ ಸಿನಿಮಾ ವಿಚಾರಗಳಿಂದ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ನಟಿ ಅದಿತಿ ರಾವ್‌ ಹೈದರಿ ಜೊತೆ ತಮಿಳು ನಟ ಸಿದ್ದಾರ್ಥ್‌ ಸುತ್ತಾಡುತ್ತಿತ್ತಿದ್ದು, ಖ್ಯಾತ ನಟಿ ಅದಿತಿ ರಾವ್ ಹೈದರಿ…

Siddharth and Aditi Rao vijayaprabha news

ತಮಿಳು ಖ್ಯಾತ ನಟ ಸಿದ್ಧಾರ್ಥ್ ವೈಯಕ್ತಿಕ ಹಾಗೂ ಸಿನಿಮಾ ವಿಚಾರಗಳಿಂದ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ನಟಿ ಅದಿತಿ ರಾವ್‌ ಹೈದರಿ ಜೊತೆ ತಮಿಳು ನಟ ಸಿದ್ದಾರ್ಥ್‌ ಸುತ್ತಾಡುತ್ತಿತ್ತಿದ್ದು, ಖ್ಯಾತ ನಟಿ ಅದಿತಿ ರಾವ್ ಹೈದರಿ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಹಿಂದಿ ಭಾಷೆಯ ಸಾಕಷ್ಟು ಸಿನಿಮಾಗಳಲ್ಲಿ ಅದಿತಿ ರಾವ್‌ ಹೈದರಿ ನಟಿಸಿದ್ದು, ಮುಂಬೈನಲ್ಲೇ ಸೆಟಲ್ ಆಗಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಅದಿತಿ ಮನೆಗೆ ಸಿದ್ಧಾರ್ಥ್ ಭೇಟಿ ನೀಡಿದ ಸಮಯದಲ್ಲಿ ಪಾಪರಾಜಿಗಳ ಕಣ್ಣಿಗೆ ಬಿದ್ದಿದ್ದಾರೆ. ಅವರು ಮನೆಯಿಂದ ಹೊರ ಬರುತ್ತಿದ್ದಂತೆ ಪಾಪರಾಜಿಗಳು ಅವರನ್ನು ಮುತ್ತಿಕೊಂಡಿದ್ದಾರೆ. ಈ ಸಂದರ್ಭ ನಟ ಸಿದ್ದಾರ್ಥ್‌ ಕೋಪಗೊಂಡು ರೇಗಾಡಿದ್ದಾರೆ.

ಇನ್ನು, ಮಹಾ ಸಮುದ್ರಂ ಚಿತ್ರದ ಶೂಟಿಂಗ್‌ ಸಮಯದಲ್ಲಿ ಅದಿತಿ ರಾವ್ ಮತ್ತು ಸಿದ್ಧಾರ್ಥ್ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆ ಬಳಿಕ ಇಬ್ಬರೂ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.