‘ತ್ರಿನಯನಿ’ ಧಾರಾವಾಹಿಯ ನಟ ಚಂದು ಅವರು ಹೈದರಾಬಾದ್ ನ ಮನಿಕೊಂಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಪವಿತ್ರಾ ಜಯರಾಮ್ ಅವರು ಇತ್ತೀಚೆಗೆ ಆಂಧ್ರದ ಮೆಹಬೂಬ ನಗರದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾದಾಗಿನಿಂದ ಅವರು ಬೇಸರಗೊಂಡಿದ್ದರು ಎನ್ನಲಾಗಿದೆ.
ಇದನ್ನು ಓದಿ: 69 ವರ್ಷ.. 6 ಜನರ ಜೊತೆ ಸಂಬಂಧ.. ಆದರೂ ಜೀವನದಲ್ಲಿ ಒಬ್ಬಂಟಿ ಈ ಖ್ಯಾತ ನಟಿ ಈಕೆ!?
ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಚಂದು ಅವರಿಗೆ ಪತ್ನಿ ಶಿಲ್ಪಾ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪವಿತ್ರಾ ಜಯರಾಮ್ ಅವರನ್ನೂ ಮದುವೆಯಾಗಿದ್ದಾರೆ ಎಂಬ ವರದಿಗಳಿವೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.