Veteran Bollywood actor Dharmendra is not dead : ತನ್ನ ತಂದೆ ಧರ್ಮೇಂದ್ರ ಇನ್ನೂ ಸತ್ತಿಲ್ಲ ಎಂದು ಮಗಳು ಇಶಾ ಡಿಯೋಲ್ ಘೋಷಿಸಿದ್ದಾರೆ.
ಹೌದು, ಧರ್ಮೇಂದ್ರ ಅವರು ಸತ್ತಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಚಲನಚಿತ್ರ ಗಣ್ಯರು ಧರ್ಮೇಂದ್ರ ಅವರ ಸಾವಿಗೆ ಸಂತಾಪ ಸೂಚಿಸಿ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಮತ್ತು ಮಾಧ್ಯಮಗಳು ಅವರು ಸತ್ತಿದ್ದಾರೆ ಎಂದು ಭಾವಿಸಿದ್ದಾರೆ. ಇದೀಗ ಅವರ ಮಗಳು ಧರ್ಮೇಂದ್ರ ಮೃತಪಟ್ಟಿಲ್ಲ, ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
View this post on Instagram
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




