Saptapadi | ನಿಮ್ಮ ಮದುವೆಯ ಅಥವಾ ಸಪ್ತಪದಿ ಮಹತ್ವವೇನು?

Saptapadi  : ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದು, ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದು, ಅದೇ ಹೆಣ್ಣು ಮದುವೆ ವಯಸ್ಸಿಗೆ…

Astrology-Marriage -Saptapadi

Saptapadi  : ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದು, ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದು, ಅದೇ ಹೆಣ್ಣು ಮದುವೆ ವಯಸ್ಸಿಗೆ ಬಂದಿದ್ದು ಮದುವೆ ಮಾಡಿಕೊಂಡು ಗಂಡನ ಮನೆಗೆ ಕಳಿಸುತ್ತಾರೆ. ಆದರೆ, ಗಂಡನ ಮನೆಯಲ್ಲಿ ಎಲ್ಲರ ಪ್ರೀತಿಯ ಪ್ರೇಮಕ್ಕಿಂತ, ಗಂಡನ ಪ್ರೀತಿ ಪ್ರೇಮ ಸುಖ ನೆಮ್ಮದಿ ಬಹಳ ಪ್ರಮುಖವಾದದ್ದು.

ಇನ್ನು, ಜಾತಕ ನೋಡದೆ ಆಗಿರುವ ಮದುವೆ ಕಾರ್ಯ, ಪರಸ್ಪರ ಪ್ರೀತಿಸಿ ಆದ ಮದುವೆ ಕಾರ್ಯದಲ್ಲಿ ಗಂಡ-ಹೆಂಡತಿ ಮಧ್ಯೆ ನಿರಂತರವಾಗಿ ಜಗಳ, ಕಿರಿಕಿರಿ ,ಮನಸ್ತಾಪ, ಅನುಮಾನ ಎದುರಿಸುವ ಪ್ರಸಂಗ ಬರಬಹುದು.

ಇದನ್ನೂ ಓದಿ: Rashi bhavishya | ಡಿಸೆಂಬರ್-5-2024; ಈ ರಾಶಿಯ ಗುತ್ತಿಗೆದಾರ, ರಿಯಲ್ ಎಸ್ಟೇಟ್ ಉದ್ಯಮದವರಿಗೆ ಇನ್ಮುಂದೆ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುವ ಯೋಗ!

Vijayaprabha Mobile App free

ವಧು-ವರರ ಸಾಲಾವಳಿ ಪರೀಕ್ಷಿಸುವಾಗ ಗಣ ಕೂಟ, ನಾಡಿ, ರಾಶಿ ಕೂಟ ಇತ್ಯಾದಿ ತಾಳೆ ಆದರೆ ಸಾಕು ಎಂದು ಜ್ಯೋತಿಷ್ಯಗಳು ವಿವಾಹ ನಿಶ್ಚಯಿಸಲು ಅನುಮತಿ ಕೊಡುತ್ತಾರೆ.

ಜನ್ಮಂಗ ಲಗ್ನ ಕುಂಡಲಿ, ಆಗಲಿ ನವಾಂಶ ಕುಂಡಲಿ ಆಗಲಿ, ವಧು-ವರರ ಜಾತಕದಲ್ಲಿನ ದೋಷಗಳನ್ನು ಪರೀಕ್ಷಿಸುವುದಿಲ್ಲ. ಆದರೆ, ಈ ರೀತಿಯಾದ ಮದುವೆಗಳು ಒಂದಿಲ್ಲೊಂದು ಕಷ್ಟಗಳನ್ನು ಎದುರಿಸುವ ಪ್ರಸಂಗ ಬರಬಹುದು.

Saptapadi : ವಧುವರರ ಜನ್ಮ ಕುಂಡಲಿಯಲ್ಲಿ ಮದುವೆ ವಿಚಾರ ಪರೀಕ್ಷಿಸುವ ಕುರಿತು.

ಇನ್ನು, ಲಗ್ನದಿಂದ ಸಪ್ತಮ ಸ್ಥಾನ ಬಹಳ ಮುಖ್ಯ ಅದುವೇ ಕಳತ್ರಸ್ಥಾನ( ಮದುವೆ ಸ್ಥಾನ), ನಂತರ ಇಬ್ಬರ ಜನ್ಮ ಕುಂಡಲಿಯಲ್ಲಿ ಪಂಚಮ ಸ್ಥಾನ ಅದುವೇ ಸಂತಾನ ಸ್ಥಾನ. ನಂತರ ಹೆಣ್ಣಿಗೆ ಲಗ್ನದಿಂದ ಅಷ್ಟಮ ಸ್ಥಾನ, ಅದುವೇ ಆಯುಷ್ಯ ಸ್ಥಾನ ಕೂಡ ಬಹಳ ಪ್ರಮುಖವಾದದ್ದು. ನಂತರ ನವಂಶ ಕುಂಡಲಿ ಕೂಡ ಪರೀಕ್ಷಿಸಬೇಕಾಗಿದ್ದು, ಒಟ್ಟಾರೆ ಪರೀಕ್ಷಿಸಿ ಯೋಗ್ಯವಾದರೆ ಮಾತ್ರ ಮದುವೆಗೆ ಸೂಕ್ತ ನಿರ್ದೇಶನ ನೀಡಬೇಕು.

ಇದನ್ನೂ ಓದಿ: Rashi bhavishya: ಈ ರಾಶಿ ಯವರಿಗೆ ಮತ್ತೆ ಬರುತೈತಿ ಶುಭ ಕಾಲ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ದಾಂಪತ್ಯ ಕಲಹ,ಸಂತಾನ ಭಾಗ್ಯ, ಸಾಲ ಬಾಧೆ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply