Santhana bhagya | ನಿಮಗೆ ಸಂತಾನದ ಸಮಸ್ಯೆ ಕಾಡುತ್ತಿದೆಯೇ? ಜನ್ಮ ಜಾತಕದಲ್ಲಿ ಸಂತಾನಯೋಗ ಫಲ ಮತ್ತು ಪರಿಹಾರ

Santhana bhagya : ನಿಮಗೆ ಸಂತಾನದ ಸಮಸ್ಯೆ ಕಾಡುತ್ತಿದೆಯೇ? ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ.  ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜೀವನದಲ್ಲಿ ಒಂದೇ…

Santhana bhagya

Santhana bhagya : ನಿಮಗೆ ಸಂತಾನದ ಸಮಸ್ಯೆ ಕಾಡುತ್ತಿದೆಯೇ? ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ. 

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜೀವನದಲ್ಲಿ ಒಂದೇ ಒಂದು ಸಾರಿ ಮದುವೆ ಆಗಲಿದ್ದು, ಮದುವೆ ಕ್ಷಣದಿಂದ ತುಂಬಾ ಉಲ್ಲಾಸ ಜೀವನ ಮಾಡುತ್ತೀರಿ, ನಂತರ ಎರಡು ವರ್ಷ ,ಮೂರು ವರ್ಷ ಕಳೆದು ಹೋಗುತ್ತದೆ. ನಂತರ ನಿಮಗೆ ಮಕ್ಕಳಿಲ್ಲದ ಸಂಕಟ ಪ್ರಾರಂಭವಾಗಲಿದ್ದು, ಆಗ ನೀವು ಆ ದೇವರು ದರ್ಶನ, ವೈದ್ಯರ ಭೇಟಿ ಮಾಡಲು ಪ್ರಾರಂಭಿಸುತ್ತೀರಿ. ವೈದ್ಯರು ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಸಲಿದ್ದು, ಅದರಲ್ಲಿ ಯಾವುದೇ ತರಹದ ನ್ಯೂನ್ಯತೆ ಕಾಣುವುದಿಲ್ಲ. ಎಲ್ಲ ನಿಮ್ಮ ಆರೋಗ್ಯ ಚೆನ್ನಾಗಿದೆ ಹೌಷಧಿ ತಗೊಳ್ಳಿ ಅಂತ ಸಲಹೆ ನೀಡಿದರೂ ಸಹ ನಿರಾಶೆ ಆಗುವ ಸಾಧ್ಯತೆ ಇರಲಿದ್ದು, ಇದಕ್ಕೆ ತಮಗೆ ಸಹಾಯಸ್ತ ನೀಡುವುದು ದೈವ ಭಾಗ್ಯ ಅದೇ ಜನ್ಮ ಜಾತಕ ಅಥವಾ ಜನ್ಮ ಕುಂಡಲಿ.

Vijayaprabha Mobile App free

ತಮ್ಮ ಜನ್ಮಕುಂಡಲಿ ಪರೀಕ್ಷಿಸಬೇಕು. ಅದರಲ್ಲಿ ಲಗ್ನದಿಂದ ಪಂಚಮ ಸ್ಥಾನ ನೋಡಿ ಸರಿಯಾಗಿ ಪರೀಕ್ಷಿಸಬೇಕು, ಪಂಚಮ ಸ್ಥಾನಕ್ಕೆ ಯಾರು ಅಧಿಪತಿ ಇದ್ದಾನೆ ,ಶುಭಗ್ರಹಗಳು ನೋಡಬೇಕು. ಲಗ್ನಾಧಿಪತಿ ಮತ್ತು ಪಂಚಮಾಧಿಪತಿಯು ಏಕರಾಶಿಯಲ್ಲಿ ಕೂಡಿರಬೇಕು. ಒಳ್ಳೆ ದೃಷ್ಟಿಯಿಂದ ಕೂಡಿಕೊಂಡಿರಬೇಕು. ಲಗ್ನಾಧಿಪತಿ ಮತ್ತು ಪಂಚಮಾಧಿಪತಿಯು ಯಾವುದೇ ಕಾರಣಕ್ಕೂ ಪರಿವರ್ತನೆಯಾಗಿ ಇರಬಾರದು. ದಂಪತಿಗಳಿಗೆ ಸಂತಾನಭಾಗ್ಯ ಲಭಿಸುತ್ತದೆ.

ಇನ್ನು, ಲಗ್ನ ಸ್ಥಾನದಲ್ಲಿ ಗುರು, ಪಂಚಮ ಸ್ಥಾನದಲ್ಲಿ ಗುರುಬಲ ಇದ್ದರೆ ಸಂತತಿ ಭಾಗ್ಯ ಲಭಿಸುತ್ತದೆ.

ಪಂಚಮ ಭಾವದಲ್ಲಿ ಪಾಪ ಗ್ರಹಗಳು ಇದ್ದರೆ ಅವರಿಗೆ ಸಂತತಿ ಆಗುವುದಿಲ್ಲ. ಪಂಚಮಾಧಿಪತಿ ನಿಶಕ್ತ ನಾಗಿದ್ದರೂ ಕೂಡ ಸಂತಾನಭಾಗ್ಯ ಇರುವುದಿಲ್ಲ.

ರವಿ ಗ್ರಹವು ವೃಶ್ಚಿಕ ರಾಶಿ, ವೃಷಭ, ಕನ್ಯಾ ರಾಶಿಲ್ಲಿರುವಾಗ ಪಂಚಮ ಭಾವವಾಗಿ ಎಂಟರಲ್ಲಿ ಶನಿ ಲಗ್ನದಲ್ಲಿ ಮಂಗಳನಿದ್ದರೆ ಇವರಿಗೆ ಬಹಳ ತಡವಾಗಿ ಮಕ್ಕಳ ಭಾಗ್ಯ ಲಭಿಸಲಿದೆ.

ಅಷ್ಟೇ ಅಲ್ಲ, ಲಗ್ನದಲ್ಲಿ ಪಾಪಗ್ರಹ ಇದ್ದರೆ, ಪಂಚಮಾಧಿಪತಿಯು ಮೂರನೇ ಸ್ಥಾನ 4ನೇ ಸ್ಥಾನ ಚಂದ್ರನೊಂದಿಗೆ ಮತ್ತು ಲಗ್ನಾಧಿಪತಿಯು ಪಂಚಮದಲ್ಲಿದ್ದರೆ ಇಂತಹವರಿಗೆ ಮಕ್ಕಳಾಗುವುದಿಲ್ಲ.

Santhana bhagya : ಸಂತಾನಭಾಗ್ಯ ಲಭಿಸಲು ಪೂಜಾ ಮತ್ತು ಪರಿಹಾರ

Santanayoga

  1. ನವಗ್ರಹ ಶಾಂತಿ ಮಾಡಿಸಿರಿ
  2. ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆ ಪಿತೃಕಾರ್ಯ ಮಾಡಿರಿ.
  3. ದ್ವಾದಶಿ ತಿಥಿಯಲ್ಲಿ ಅನ್ನದಾನ ಮತ್ತು ಬ್ರಾಹ್ಮಣ ಪೂಜಾರಿಗೆ ನವಧಾನ್ಯ ಸಂತರ್ಪಣೆ ಮಾಡಿರಿ.
  4. ಚತುರ್ದಶಿ ತಿಥಿಯಲ್ಲಿ ರುದ್ರಾಭಿಷೇಕ ಮಾಡಿಸಿ
  5. ಅಷ್ಟಮಿ ತಿಥಿಯಲ್ಲಿ ಶ್ರವಣ ಉಪವಾಸಮಾಡಿ ಮಾಡಿರಿ.
  6. ನವಮಿ ತಿಥಿಯಲ್ಲಿ ರಾಮಾಯಣ ಪುರಾಣ ಓದಿರಿ.
  7. ಚತುರ್ಥಿ ತಿಥಿ ದಿನದಂದು ನಾಗ ದೇವತೆಯ ಆರಾಧನೆ ಮಾಡಿರಿ.
  8. ಸಂತಾನ ದೋಷವುಳ್ಳವರು ಷಷ್ಠಿ ತಿಥಿಯಾದರೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಆರಾಧಿಸಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ,ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು.

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.