Rashi bhavishya | ಇಂದಿನ ರಾಶಿ ಭವಿಷ್ಯ; 25-11-2024 ಸೋಮವಾರ 

Rashi bhavishya : ಜಾತಕ ಇಂದು 25 ನವಂಬರ್ 2024 ಸೋಮವಾರ ಜ್ಯೋತಿಷ್ಯ ಶಾಸ್ತ್ರದ (Astrology), ಪ್ರಕಾರ 12 ರಾಶಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ಸುದ್ದಿ ಓದಿ. ಮೇಷ ರಾಶಿ ಭವಿಷ್ಯ…

rashi bhavishya

Rashi bhavishya : ಜಾತಕ ಇಂದು 25 ನವಂಬರ್ 2024 ಸೋಮವಾರ ಜ್ಯೋತಿಷ್ಯ ಶಾಸ್ತ್ರದ (Astrology), ಪ್ರಕಾರ 12 ರಾಶಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ಸುದ್ದಿ ಓದಿ.

Today Rashi bhavishya

ಮೇಷ ರಾಶಿ ಭವಿಷ್ಯ (Mesha rashi bhavishya)

ಈ ರಾಶಿಯವರಿಗೆ ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

Vijayaprabha Mobile App free

ವೃಷಭ ರಾಶಿ ಭವಿಷ್ಯ (Vrushabha rashi bhavishya)

ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಹೋದರಿಯಿ೦ದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.

ಮಿಥುನ ರಾಶಿ ಭವಿಷ್ಯ (Mithuna rashi)

ಉದ್ಯೋಗ ಕಳೆದುಕೊಳ್ಳುವ ಸ೦ದರ್ಭ, ಗೃಹ ಬದಲಾವಣೆ ಆಲೋಚನೆ, ಮಾತಿನಿ೦ದ ಕುಟು೦ಬಸ್ಥರಿಗೆ ನೋವು ಗುಪ್ತ ಧನಾಗಮನ.

ಕರ್ಕಾಟಕ ರಾಶಿ ಭವಿಷ್ಯ (Karkataka rashi)

ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಬಂಧುಮಿತ್ರರ ಆಗಮನ, ಮಾನಸಿಕ ನೆಮ್ಮದಿ ಭ೦ಗ, ಅಧಿಕ ಧೈರ್ಯ ದಕ್ಷತೆ, ಶೌರ್ಯ ದಿಟ್ಟತನ.

ಸಿಂಹ ರಾಶಿ ಭವಿಷ್ಯ (Simha rashi)

ಆದಾಯ ಮತ್ತು ನಷ್ಟಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊ೦ದಬೇಕೆನ್ನುವ ಹ೦ಬಲ, ಆರ್ಥಿಕ ಒತ್ತಡಗಳಿ೦ದ ನಿದ್ರಾಭ೦ಗ.

ಕನ್ಯಾ ರಾಶಿ ಭವಿಷ್ಯ (Kanya rashi)

ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿ೦ದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ

ತುಲಾ ರಾಶಿ ಭವಿಷ್ಯ (Tula rashi)

ಉದ್ಯೋಗ ಲಾಭ, ಲಾಭದ ಪ್ರಮಾಣ ಕು೦ಠಿತ, ಅದೃಷ್ಟವ೦ಚಿತರು ಎನ್ನುವ ಭಾವನೆ.

ವೃಶ್ಚಿಕ ರಾಶಿ ಭವಿಷ್ಯ (Vrishchika rashi)

ಈ ರಾಶಿಯವರಿಗೆ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.

ಧನಸ್ಸು ರಾಶಿ ಭವಿಷ್ಯ (Dhanu rashi)

ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊ೦ದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

ಮಕರ ರಾಶಿ ಭವಿಷ್ಯ (Makara rashi)

ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ, ಮಾನಸಿಕವಾಗಿ ಒತ್ತಡ, ಆರೋಗ್ಯ / 6 ಕುರಿತು ಗಮನ ವಹಿಸಿ.

ಕುಂಭ ರಾಶಿ ಭವಿಷ್ಯ (Kumba rashi)

ಆರೋಗ್ಯ ಸಮಸ್ಯೆ ಕಾಡುವುದು, ನೀರಿನಿ೦ದ ಮತ್ತು ಆಹಾರದಿ೦ದ ಸಮಸ್ಯೆ, ಅಧಿಕಾರಿಗಳಿಂದ ಸರ್ಕಾರದಿಂದ ಸಮಸ್ಯೆ.

ಮೀನ ರಾಶಿ ಭವಿಷ್ಯ (Meena rashi)

ಅಧಿಕ ನಷ್ಟ, ಸರ್ಕಾರಿ ಅಧಿಕಾರಿಗಳಿ೦ದ ಅನುಕೂಲ, ಶತ್ರು ದಮನ, ದಾನ ಧರ್ಮದ ಫಲ ಪಡೆಯುವಿರಿ, ಕೋರ್ಟ್ ಕೇಸುಗಳಲ್ಲಿ ಜಯ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.