Milk benefits: ಹಾಲು ಕುಡಿಯುವುದರಿಂದ ಏನೆಲ್ಲಾ ಲಾಭ? ಹಾಲಿನಲ್ಲಿ ಈ ಪದಾರ್ಥ ಸೇರಿಸಿದರೆ ಅದರ ಶಕ್ತಿ ದ್ವಿಗುಣವಾಗುತ್ತದೆ..!

Milk benefits: ದಿನ ಹಾಲು ಕುಡಿಯುವುದರಿಂದ ಕುಡಿಯುವ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತವೆ ಎನ್ನುತ್ತಾರೆ ತಜ್ಞರು. ಅದರಲ್ಲಿ ಕುಡಿಯುವ ಮುನ್ನ ಹಾಲಿಗೆ ಒಂದು ಚಿಟಿಕೆ ಅರಿಶಿನ ಅಥವಾ ಒಂದು ಚಿಟಿಕೆ ದಾಲ್ಚಿನ್ನಿ ಪುಡಿಯನ್ನು ಸೇರಿಸಿ ಸೇವಿಸಿದರೆ ಅದರಿಂದ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತವೆ ಎನ್ನುತ್ತಾರೆ ತಜ್ಞರು.

Vijayaprabha

Milk benefits: ದಿನ ಹಾಲು ಕುಡಿಯುವುದರಿಂದ ಕುಡಿಯುವ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತವೆ ಎನ್ನುತ್ತಾರೆ ತಜ್ಞರು. ಅದರಲ್ಲಿ ಕುಡಿಯುವ ಮುನ್ನ ಹಾಲಿಗೆ ಒಂದು ಚಿಟಿಕೆ ಅರಿಶಿನ ಅಥವಾ ಒಂದು ಚಿಟಿಕೆ ದಾಲ್ಚಿನ್ನಿ ಪುಡಿಯನ್ನು ಸೇರಿಸಿ ಸೇವಿಸಿದರೆ ಅದರಿಂದ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತವೆ ಎನ್ನುತ್ತಾರೆ ತಜ್ಞರು.

ಇದನ್ನು ಓದಿ: ಫ್ರಿಡ್ಜ್‌ನಲ್ಲಿಟ್ಟ ನೀರು ಕುಡಿಯುತ್ತೀರಾ? ಫ್ರಿಡ್ಜ್‌ನಲ್ಲಿಟ್ಟ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನಾಗುತ್ತದೆ ಗೊತ್ತಾ?

Milk benefits: ಹಾಲು ಕುಡಿಯುವುದರಿಂದ ಏನೆಲ್ಲಾ ಲಾಭ?

drinking of milk benefits
  • ಹಾಲು ಕ್ಯಾಲ್ಸಿಯಂ, ಪೊಟ್ಯಾಸಿಯಮ್, ರಂಜಕ, ಪ್ರೊಟೀನ್, ವಿಟಮಿನ್ ಎ, ಡಿ, ಬಿ 12, ರೈಬೋಫ್ಲಾವಿನ್, ನಿಯಾಸಿನ್ ಇತ್ಯಾದಿಗಳ ಮೂಲವಾಗಿದೆ.
  • ಒಂದು ಲೋಟ ಹಾಲು 8 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತದೆ.
  • ಸ್ನಾಯುಗಳು ಮತ್ತು ಅಂಗಾಂಶಗಳನ್ನು ಆರೋಗ್ಯಕರವಾಗಿಡಲು ಹಾಲು ಸಹಾಯ ಮಾಡುತ್ತದೆ.
  • ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆಗೊಳಿಸುತ್ತದೆ.
  • ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಿಸಲು ಹಾಲು ಕುಡಿಯುವುದು ಉತ್ತಮ ಆಯ್ಕೆ ಎನ್ನಲಾಗುತ್ತದೆ.

ಇದನ್ನು ಓದಿ: ರಾಜ್ಯದಲ್ಲಿ ದಾಖಲೆಯ ಗರಿಷ್ಠ ತಾಪಮಾನ ದಾಖಲು; ಬಿಸಿಲಿನ ತಾಪಕ್ಕೆ ಮೊದಲ ಬಲಿ?

Milk benefits: ಹಾಲಿಗೆ ಅರಿಶಿನ ಬೆರೆಸಿ ಕುಡಿಯುವುದರಿಂಗಾಗುವ ಉಪಯೋಗವೇನು.!?

ಕುಡಿಯುವ ಮುನ್ನ ಹಾಲಿಗೆ ಒಂದು ಚಿಟಿಕೆ ಅರಿಶಿನ ಸೇರಿಸಿ ಸೇವಿಸಿದರೆ ಅದರಿಂದ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತವೆ ಎನ್ನುತ್ತಾರೆ ತಜ್ಞರು.

ಅರಿಶಿನದಲ್ಲಿ ವಿಟಮಿನ್ಸ್, ಮಿನರಲ್ಸ್, ಮ್ಯಾಂಗನೀಸ್, ಐರನ್, ಫೈಬರ್, ವಿಟಮಿನ್ ಬಿ6, ತಾಮ್ರ, ಪೊಟ್ಯಾಶಿಯಂ ಇದ್ದು ಅದು ನಂಜುನಿರೋಧಕ, ಉರಿಯೂತದ, ಆಂಟಿಮೈಕ್ರೊಬಿಯಲ್ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಪ್ರತಿರಕ್ಷಣಾ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ.

ಇದನ್ನು ಓದಿ: ನಿಂಬೆಯಲ್ಲಿವೆ ಅನೇಕ ಆರೋಗ್ಯ ಲಾಭಗಳು; ದಿನ ನಿಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ..?

Milk benefits: ಹಾಲಿನಲ್ಲಿ ಈ ಪದಾರ್ಥ ಸೇರಿಸಿದರೆ ಅದರ ಶಕ್ತಿ ದ್ವಿಗುಣವಾಗುತ್ತದೆ..!

ಇನ್ನು, ಹಾಲಿಗೆ ಒಂದು ಚಿಟಿಕೆ ದಾಲ್ಚಿನ್ನಿ ಪುಡಿಯನ್ನು ಸೇರಿಸುವುದರಿಂದ ಅದು ಉತ್ತಮ ರುಚಿಯನ್ನು ನೀಡುತ್ತದೆ ಮಾತ್ರವಲ್ಲದೆ ಇದು ವಿಟಮಿನ್‌ಗಳ ಜೊತೆಗೆ, ದಾಲ್ಚಿನ್ನಿ ಕಬ್ಬಿಣ, ಸತು, ಕ್ಯಾಲ್ಸಿಯಂ, ಕ್ರೋಮಿಯಂ, ಮ್ಯಾಂಗನೀಸ್ & ಮೆಗ್ನೀಸಿಯಮ್‌ ಖನಿಜಗಳನ್ನು ಒಳಗೊಂಡಿದೆ.

ಇದನ್ನು ಓದಿ: ಏಪ್ರಿಲ್ 8ರಂದು ಸಂಪೂರ್ಣ ಸೂರ್ಯಗ್ರಹಣ..ಈ ದೇಶಗಳಲ್ಲಿ ಪೂರ್ಣ ಕತ್ತಲು; ಭಾರತದಲ್ಲಿ ಗೋಚರಿಸುತ್ತದೆಯೇ?

ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಲು ಇದು ಸಹಾಯಕವಾಗಿದ್ದು ದೇಹದಲ್ಲಿನ ಊತವನ್ನು ಕಡಿಮೆ ಮಾಡಲು ಪೂರಕವಾಗಿದೆ. ಇದರ ಔಷಧೀಯ ಗುಣಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತವೆ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version