Forest Watcher Recruitment: ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕರ ನೇಮಕಾತಿ; 310 ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಅಹ್ವಾನ

Vijayaprabha

Forest Watcher Recruitment: ಕರ್ನಾಟಕ ಅರಣ್ಯ ಇಲಾಖೆಯು ಫಾರೆಸ್ಟ್ ವಾಚರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: KMF KOMUL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹುದ್ದೆಗಳ ಸಂಪೂರ್ಣ ವಿವರ / Complete details of posts

Karnataka Forest Department Forest Watcher Recruitment 2023
ಇಲಾಖೆ ಕರ್ನಾಟಕ ಅರಣ್ಯ ಇಲಾಖೆ
ಒಟ್ಟು ಹುದ್ದೆಗಳು 310 ಹುದ್ದೆ
ಶೈಕ್ಷಣಿಕ ಅರ್ಹತೆ 27-09-2023 ರಂದು ಲಭ್ಯವಾಗಲಿದೆ.
ವಯಸ್ಸಿನ ಮಿತಿ 27-09-2023 ರಂದು ಲಭ್ಯವಾಗಲಿದೆ.
ಅಪ್ಲಿಕೇಶನ್ ಪ್ರಾರಂಭ ದಿನಾಂಕ 27-09-2023
ಅರ್ಜಿಯ ಕೊನೆಯ ದಿನಾಂಕ 26-10-2023
ಅಧಿಕೃತ ವೆಬ್ ಸೈಟ್ Karnataka Forest Department

ಇದನ್ನೂ ಓದಿ: IDBI ಬ್ಯಾಂಕ್ ನಲ್ಲಿ ಬಂಪರ್ ಉದ್ಯೋಗಾವಕಾಶ; 600 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ

27-09-2023 ರಂದು ಲಭ್ಯವಾಗಲಿದೆ.

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 27-09-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-10-2023
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 26-10-2023

ವಯಸ್ಸಿನ ಮಿತಿ

27-09-2023 ರಂದು ಲಭ್ಯವಾಗಲಿದೆ.

ಅರ್ಹತೆ

27-09-2023 ರಂದು ಲಭ್ಯವಾಗಲಿದೆ.

Important links/ಪ್ರಮುಖ ಲಿಂಕುಗಳು

ಇಲಾಖೆಯ ಅಧಿಕೃತ ವೆಬ್ ಸೈಟ್ ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ ಇಲ್ಲಿ ಕ್ಲಿಕ್ ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version