ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 750 ರೂ ಏರಿಕೆಯಾಗಿ 52,200 ರೂಗೆ ತಲುಪಿದ್ದು, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 830 ರೂ. ಏರಿಕೆಯಾಗಿ 56,940 ರೂ.ಗೆ ತಲುಪಿದೆ.
ಹಾಗೆಯೇ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 1400 ರೂ ಏರಿಕೆಯಾಗಿ 68,700 ರೂಗೆ ತಲುಪಿದ್ದು, ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲೂ ಇದೇ ಬೆಲೆ ಇದೆ.