ರಕ್ತದಾನದಿಂದ ಮಾಡುವುದರಿಂದ ಆಗುವ ಪ್ರಯೋಜನ:
* ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆಯೇ ಹೊರತು ಆರೋಗ್ಯ ಹಾಳಾಗುವುದಿಲ್ಲ
* ಜ್ಞಾಪಕ ಶಕ್ತಿ ವೃದ್ಧಿಸುತ್ತದೆ
* ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು
* ದೇಹದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ
* ಹೃದಯಾಘಾತದ ಸಾಧ್ಯತೆ ಶೇ.80ರಷ್ಟು ಕಡಿಮೆಯಾಗುತ್ತದೆ
* ಮಧುಮೇಹ, ರಕ್ತದೊತ್ತಡ ತಡೆಯಲು ಸಹಕಾರಿ
* ವ್ಯಕ್ತಿ ಚುರುಕಾಗಿ ಕಾರ್ಯ ನಿರ್ವಹಿಸಲು ಪ್ರೇರಣೆ ನೀಡುತ್ತದೆ
* ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.