ಏಲಕ್ಕಿಯ ತಿನ್ನುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು:
* ನಿತ್ಯ ಏಲಕ್ಕಿ ನೀರು ಕುಡಿಯುವುದರಿಂದ ಖಿನ್ನತೆಯ ವಿರುದ್ಧ ಹೋರಾಡುವ ಶಕ್ತಿ ಹೆಚ್ಚುತ್ತದೆ.
* ನಿತ್ಯ ಏಲಕ್ಕಿ ನೀರು ಕುಡಿಯುವುದರಿಂದ ಬಾಯಿಯಲ್ಲಿ ಹುಣ್ಣುಗಳಾಗುವುದು, ಸೋಂಕು ಹಾಗೂ ಗಂಟಲಿನಲ್ಲಿ ಆಗುವ ಕಿರಿಕಿರಿ ಮೊದಲಾದವುಗಳಿಂದ ರಕ್ಷಣೆ ದೊರಕುತ್ತದೆ.
* ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಜ್ವರ, ಶೀತ ದೂರ ಆಗುತ್ತದೆ.
* ಏಲಕ್ಕಿ ನೀರು ಕ್ಯಾನ್ಸರ್ ಉಂಟುಮಾಡುವ ಕಣಗಳ ಬೆಳವಣಿಗೆ ನಿಯಂತ್ರಿಸುತ್ತದೆ.
* ಏಲಕ್ಕಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
* ದೇಹದಲ್ಲಿರುವ ಕಲ್ಮಶಗಳು ನಿವಾರಣೆಯಾಗುತ್ತದೆ.
* ಏಲಕ್ಕಿ ಶೀತ, ಕೆಮ್ಮು ಮತ್ತು ಕಫವನ್ನು ಕಡಿಮೆ ಮಾಡುತ್ತದೆ.
* ಏಲಕ್ಕಿ ಸೇವಿಸುವುದರಿಂದ ದೇಹದ ಶ್ವಾಸಕೋಶವನ್ನು ರಕ್ಷಿಸುತ್ತದೆ.
* ಏಲಕ್ಕಿಯೂ ವಾಕರಿಕೆಯನ್ನು ಕಡಿಮೆ ಮಾಡುತ್ತದೆ.
* ಏಲಕ್ಕಿ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.
* ಏಲಕ್ಕಿ ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ