ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಬಾದಾಮಿ ತಿನ್ನಲೇಬೇಕು. ಪ್ರತಿದಿನವೂ ನೀರಿನಲ್ಲಿ ನೆನೆಸಿಟ್ಟ ಬದಾಮಿಯನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ.
ಬದಾಮಿಯು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಗೆ ಮಾಡುತ್ತದೆ. ಇದರಲ್ಲಿನ ಆ್ಯಂಟಿ ಆಕ್ಸಿಡೆಂಟ್ ಗಳು ಹಾಗೂ ವಿಟಮಿನ್ ಬಿ6 ಮೆದುಳಿನ ಆರೋಗ್ಯವನ್ನು ಹೆಚ್ಚಿಸುತ್ತವೆ.
ನೆನಪಿನ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ಅದರಲ್ಲಿರುವ ವಿಟಮಿನ್ ಮೆದುಳಿಗೆ ವಯಸ್ಸಾಗದಂತೆ ನೋಡಿಕೊಳ್ಳುವುದರಿಂದ ಮನುಷ್ಯನ ದೇಹಕ್ಕೆ ವಯಸ್ಸಾದರೂ ಮೆದುಳಿಗೆ ವಯಸ್ಸಾಗುವುದಿಲ್ಲ.
ಫೈಬರ್, ಒಮೆಗಾ -3 ಮತ್ತು ಒಮೆಗಾ -6 ಬಾದಾಮಿಯಲ್ಲಿದೆ. ಬಾದಾಮಿ ಸಿಪ್ಪೆಯನ್ನು ತೆಗೆದು ಸೇವನೆ ಮಾಡುವುದು ಉತ್ತಮ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.