ಮೆದುಳು ಸ್ಟ್ರೋಕ್ ಗಂಭೀರವಾದ ಕಾಯಿಲೆಯಾಗಿದ್ದು, ಇದು ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿ ಮೆದುಳಿಗೆ ರಕ್ತ ಸಂಚಾರವಾಗದೆ ಇದ್ದಾಗ ಮೆದುಳು ಸ್ಟ್ರೋಕ್ ಕಾಣಿಸಿಕೊಳ್ಳುತ್ತದೆ.
ಇನ್ನು, ಮಧುಮೇಹ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್ ಹೆಚ್ಚಳ ಮೆದುಳಿನ ಸ್ಟ್ರೋಕ್ ಗೆ ಕಾರಣವಾಗುತ್ತದೆ. 55 ವರ್ಷ ದಾಟಿದವರಿಗೆ ಸಾಧ್ಯತೆ ಅಧಿಕ. ಇದನ್ನು ತಪ್ಪಿಸಲು ಸಮತೋಲಿತ ಆಹಾರ ಸೇವನೆ, ವ್ಯಾಯಾಮ ಮಾಡುವುದು, ಧೂಮಪಾನ ಮತ್ತು ಮದ್ಯಪಾನ ತ್ಯಜಿಸುವುದು ಅತ್ಯುತ್ತಮ ಮಾರ್ಗ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.