ಮಕ್ಕಳ ಬುದ್ಧಿ ಶಕ್ತಿಯನ್ನು ಹೆಚ್ಚಿಸಲು…
* ಬೆಳೆಯುತ್ತಿರುವ ಮಕ್ಕಳಿಗೆ ಪ್ರತಿದಿನ ಒಂದು ಮೊಟ್ಟೆಯನ್ನು ನೀಡಬೇಕು. ಅದರಲ್ಲಿರುವ ಕೋಲೀನ್ ಮಕ್ಕಳ ಬುದ್ಧಿಶಕ್ತಿಯನ್ನು ಮೆಮೊರಿಯನ್ನು ಹೆಚ್ಚಿಸುತ್ತದೆ.
* ಸಾಲ್ಮನ್, ಮ್ಯಾಕೆರೆಲ್, ಟ್ಯೂನ್, ಸಾರ್ಡಿನ್ ಮತ್ತು ಟ್ರೌಟ್ ನಂತಹ ಮೀನುಗಳನ್ನು ವಾರಕ್ಕೊಮ್ಮೆಯಾದರೂ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಮಕ್ಕಳಿಗೆ ನೀಡಬೇಕು.
* ಓಟ್ಸ್‌ನಲ್ಲಿರುವ ಫೈಬರ್ ಜೊತೆಗೆ, ವಿಟಮಿನ್-ಇ ಮತ್ತು ಸತುವುಗಳಂತಹ ಪೋಷಕಾಂಶಗಳು ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತವೆ.
* ಟೊಮೆಟೊ, ಸಿಹಿ ಆಲೂಗಡ್ಡೆ, ಕ್ಯಾರೆಟ್, ಲೆಟಿಸ್ ಅನ್ನು ಮಕ್ಕಳಿಗೆ ಹೆಚ್ಚು ನೀಡಬೇಕು. ಹೀಗೆ ಮಾಡುವುದರಿಂದ ಮಕ್ಕಳ ಬುದ್ಧಿಶಕ್ತಿ ವೃದ್ಧಿಯಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.