ಹಾಲು ಕುಡಿಯುದರಿಂದ ಸಿಗುವ ಪ್ರಯೋಜನಗಳು:
ಹಾಲು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಚರ್ಮಕ್ಕೆ ಕಾಂತಿ ನೀಡುತ್ತದೆ. ವಿಶೇಷವಾಗಿ ಬೇಸಿಗೆಯಲ್ಲಿ ಚರ್ಮವು ತುಂಬಾ ಒಣಗುತ್ತದೆ. ಈ ಸಮಯದಲ್ಲಿ ಚರ್ಮಕ್ಕೆ ಸಾಕಷ್ಟು ತೇವಾಂಶ ಒದಗಿಸಿ, ಚರ್ಮವನ್ನು ಒಣಗದಂತೆ ರಕ್ಷಿಸುತ್ತದೆ.
ಹಾಲಿನಲ್ಲಿರುವ ವಿಟಮಿನ್‌ಗಳು ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹ ಸಹಾಯ ಮಾಡುತ್ತದೆ.
ಹಾಲಿನಲ್ಲಿರುವ ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್‌ಗಳು ಮತ್ತು ಉತ್ತಮ ಆರೋಗ್ಯಕ್ಕೆ ಅಗತ್ಯವಾದ ಅನೇಕ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.