ರಾತ್ರಿಯಲ್ಲಿ ಲೈಟ್ ಹಾಕಿಕೊಂಡು ಮಲಗುವ ಅಭ್ಯಾಸ ನಿಮಗೂ ಇದ್ದರೆ, ಅನಾರೋಗ್ಯಕ್ಕೆ ಒಳಗಾಗಬಹುದು ಎಚ್ಚರ. ಫೀನ್‌ಬರ್ಗ್ ಸ್ಕೂಲ್ ಆಫ್ ಮೆಡಿಸಿನ್‌ನ ವೈದ್ಯರು ಸಂಶೋಧನೆಯಲ್ಲಿ ಈ ಸಂಗತಿ ಬಹಿರಂಗವಾಗಿದೆ.
ಲೈಟ್ ಹಾಕಿ ಮಲಗುವುದರಿಂದ ಹೃದ್ರೋಗ, ಮಧುಮೇಹ ಮತ್ತು ಇತರ ಮೆಟಾಬಾಲಿಕ್ ಸಿಂಡ್ರೋಮ್‌ಗೆ ಅಪಾಯಕಾರಿ ಅಂಶಗಳಾಗಿ ಪರಿಣಮಿಸಬಹುದು. ಲೈಟ್ ಹಚ್ಚಿ ಮಲಗುವವರಲ್ಲಿ ಬೊಜ್ಜು ಮತ್ತು ಖಿನ್ನತೆಯ ಅಪಾಯವೂ ಇದೆ ಎಂದು ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.