ಮಳೆಗಾಲದಲ್ಲಿ ಈ ಕಷಾಯ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು.
ಹೌದು, ಮಳೆಗಾಲದಲ್ಲಿ ಶುಂಠಿ, ನಿಂಬೆಹಣ್ಣು ಮತ್ತು ಜೇನುತುಪ್ಪದಿಂದ ತಯಾರಿಸಿದ ಕಷಾಯ ಸೇವಿಸಿದ್ರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಲ್ಲದೆ, ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ.
>>ಕಷಾಯ ತಯಾರಿಕೆಗೆ ಬೇಕಾಗುವ ಸಾಮಾಗ್ರಿಗಳು: 1 ಚಮಚ ಶುಂಠಿ ರಸ & ಜೇನುತುಪ್ಪ, 1/2 ಚಮಚ ನಿಂಬೆ ರಸ.
>>ತಯಾರಿಸುವ ವಿಧಾನ: ಶುಂಠಿ ರಸ, ನಿಂಬೆ ರಸ ಮತ್ತು ಜೇನುತುಪ್ಪವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಈ ಮಿಶ್ರಣಕ್ಕೆ ಸ್ವಲ್ಪ ಬೆಚ್ಚಗಿನ ನೀರಿಗೆ ಹಾಕಿ, ದಿನಕ್ಕೊಮ್ಮೆ ಸೇವಿಸಬೇಕು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.