ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳಿವು..! ಈ ಆಹಾರಗಳ ಬಗ್ಗೆ ನೀವು ತಿಳಿದುಕೊಳ್ಳಿ

ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು: * ಬೆಳ್ಳುಳ್ಳಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹದಲ್ಲಿರುವ ವಿಷ ಪದಾರ್ಥಗಳು ಮಲ, ಮೂತ್ರದ ಮೂಲಕ ಹೋಗುತ್ತದೆ. ಶ್ವಾಸಕೋಶ, ಹೃದಯ ಖಾಯಿಲೆ, ರಕ್ತದಲ್ಲಿನ…

ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು:

* ಬೆಳ್ಳುಳ್ಳಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹದಲ್ಲಿರುವ ವಿಷ ಪದಾರ್ಥಗಳು ಮಲ, ಮೂತ್ರದ ಮೂಲಕ ಹೋಗುತ್ತದೆ. ಶ್ವಾಸಕೋಶ, ಹೃದಯ ಖಾಯಿಲೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

* ನೆಲ್ಲಿಕಾಯಿ: ನೆಲ್ಲಿಚೂರ್ಣ, ಕೊತ್ತಂಬರಿ ನೆನೆಸಿಟ್ಟು, ಬೆಳಿಗ್ಗೆ ಕಿವುಚಿ ಕಲ್ಲುಸಕ್ಕರೆ ಪುಡಿ ಸೇರಿಸಿ ಸೇವಿಸುವುದರೆ ತಲೆ ಸುತ್ತುವಿಕೆ ದೂರವಾಗಿ ವಿಟಮಿನ್ ಸಿ ದೊರೆಯುತ್ತದೆ.

Vijayaprabha Mobile App free

ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಲ್ಲದೆ, ಚರ್ಮ, ಕೂದಲಿಗೂ ಒಳ್ಳೆಯದು.

* ಜೇನುತುಪ್ಪ: ಬಿಸಿ ನೀರಿನೊಂದಿಗೆ ಜೇನುತುಪ್ಪ ಬೆರೆಸಿ ಬೆಳಿಗ್ಗೆ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಜೇನುತುಪ್ಪವನ್ನು ಖಾಲಿ ಹೊಟ್ಟೆಗೆ ಸೇವಿಸಿದರೆ ಪದೇ ಪದೇ ನೀವು ಖಾಯಿಲೆ ಬೀಳುವುದಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.