ಈ ಆಹಾರ ಪದಾರ್ಥಗಳನ್ನು ಸೇವಿಸಿ; ದೇಹದ ಶಕ್ತಿ ಹೆಚ್ಚಿಸಿಕೊಳ್ಳಿ

ದೇಹದ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು * ಬಾಳೆಹಣ್ಣು- ಇದರಲ್ಲಿ ಜೀವಸತ್ವ ಹಾಗೂ ಖನಿಜಗಳು ಹೊಂದಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. * ಸೇಬು- ಇದು ಹೆಚ್ಚು ಫೈಭರ್‌ ಅಂಶವನ್ನು ಹೊಂದಿದ್ದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಿ,…

ದೇಹದ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು

* ಬಾಳೆಹಣ್ಣು- ಇದರಲ್ಲಿ ಜೀವಸತ್ವ ಹಾಗೂ ಖನಿಜಗಳು ಹೊಂದಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

* ಸೇಬು- ಇದು ಹೆಚ್ಚು ಫೈಭರ್‌ ಅಂಶವನ್ನು ಹೊಂದಿದ್ದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಿ, ದೇಹಕ್ಕೆ ಶಕ್ತಿ ನೀಡುತ್ತದೆ.

Vijayaprabha Mobile App free

* ಮೊಟ್ಟೆ- ಇದರಲ್ಲಿ ಪ್ರೋಟಿನ್ ಮತ್ತು ಜೀವಸತ್ವದ ಅಂಶ ಹೆಚ್ಚಾಗಿದ್ದು, ದಿನಕ್ಕೊಂದು ಮೊಟ್ಟೆ ಸೇವನೆ ಆರೋಗ್ಯಕ್ಕೆ ಒಳ್ಳೆಯದು.

* ದಾಳಿಂಬೆ- ಇದರ ಸೇವನೆಯಿಂದ ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ. ಪ್ರತಿನಿತ್ಯ ದಾಳಿಂಬೆ ಸೇವಿಸುವುದರಿಂದ ರಕ್ತ ಉತ್ಪತ್ತಿ ಹೆಚ್ಚಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.