ಮೆಂತೆಕಾಳು ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಮೆಂತೆಕಾಳಿನ ಆರೋಗ್ಯಕರ ಪ್ರಯೋಜನಗಳು ಕಫ ಇರುವವರು ಮೆಂತ್ಯೆ ನೀರು ಕುಡಿದರೆ ಅದು ದೇಹಕ್ಕೆ ಉಷ್ಣತೆ ನೀಡುವುದು ಹಾಗೂ ದೇಹದ ಪ್ರತಿರೋಧಕ ಶಕ್ತಿ ಕೂಡ ವೃದ್ಧಿಸುವುದು. ಮೆಂತ್ಯೆಯಲ್ಲಿರುವಂತಹ ಕೆಲವೊಂದು ಅಂಶಗಳು ಗರ್ಭಕೋಶವನ್ನು ಮೊದಲಿನ ಸ್ಥಿತಿಗೆ ತರಲು…

Fenugreek

ಮೆಂತೆಕಾಳಿನ ಆರೋಗ್ಯಕರ ಪ್ರಯೋಜನಗಳು

ಕಫ ಇರುವವರು ಮೆಂತ್ಯೆ ನೀರು ಕುಡಿದರೆ ಅದು ದೇಹಕ್ಕೆ ಉಷ್ಣತೆ ನೀಡುವುದು ಹಾಗೂ ದೇಹದ ಪ್ರತಿರೋಧಕ ಶಕ್ತಿ ಕೂಡ ವೃದ್ಧಿಸುವುದು.

ಮೆಂತ್ಯೆಯಲ್ಲಿರುವಂತಹ ಕೆಲವೊಂದು ಅಂಶಗಳು ಗರ್ಭಕೋಶವನ್ನು ಮೊದಲಿನ ಸ್ಥಿತಿಗೆ ತರಲು ನೆರವಾಗುವುದು. ಇದರಿಂದ ಮೆಂತ್ಯೆ ನೀರನ್ನು ಬಳಸಬಹುದು.

Vijayaprabha Mobile App free

ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟ ಕಾಪಾಡಲು ಮೆಂತ್ಯೆ ನೀರನ್ನು ಕುಡಿಯಿರಿ

ಮೆಂತ್ಯೆ ನೀರು ದೇಹದಲ್ಲಿ ಉಷ್ಣತೆ ಹೆಚ್ಚು ಮಾಡುವುದು ಮತ್ತು ತೂಕ ಇಳಿಸಲು ಮತ್ತು ನಿರ್ವಹಿಸಲು ಸಹಕರಿಸುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.