ಖಾಲಿ ಹೊಟ್ಟೆಗೆ ಮೆಂತ್ಯೆ ನೀರು ಸೇವನೆ, ಆರೋಗ್ಯಕ್ಕೆ ಉತ್ತಮ ಪರಿಹಾರ
*ಮಧುಮೇಹಿಗಳು ಮೆಂತ್ಯೆ ನೀರು ಕುಡಿಯುವುದರಿಂದ ದೇಹದಲ್ಲಿ ಇನ್ಸುಲಿನ್ ಸ್ರವಿಕೆ ಉತ್ತಮವಾಗುವುದಲ್ಲದೆ, ದೇಹದಲ್ಲಿ ಸಕ್ಕರೆ ಹೀರಿಕೊಳ್ಳುವ ಪ್ರಮಾಣ ಕಡಿಮೆ ಆಗುತ್ತದೆ.
*ಅಜೀರ್ಣ ಸಮಸ್ಯೆ ಇರುವವರು ಮೆಂತ್ಯೆ ನೀರು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿತ ಎಲ್ಲಾ ಸಮಸ್ಯೆ ದೂರವಾಗುತ್ತದೆ.
*ಮೂತ್ರಪಿಂಡದ ಕಲ್ಲು ಕರಗಿಸಲು ಮೆಂತ್ಯೆ ನೀರು ಒಳ್ಳೆಯದು
*ಖಾಲಿ ಹೊಟ್ಟೆಗೆ ಮೆಂತ್ಯೆ ನೀರು ಕುಡಿದರೆ ಚಯಾಪಚಯ ಕ್ರಿಯೆ ಸುಧಾರಿಸುವುದಲ್ಲದೆ, ತೂಕ ಇಳಿಕೆಗೆ ನೆರವಾಗುತ್ತದೆ.
*ಮೆಂತ್ಯೆ ನೀರು ಸೇವನೆಯಿಂದ ತಾಯಿಂದಿರ ಎದೆ ಹಾಲು ಕೂಡ ಹೆಚ್ಚಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.