ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ; ಮಾನಸಿಕ ಒತ್ತಡ ಉಂಟಾದಾಗ ಈ ವ್ಯಾಯಾಮಗಳು ಪರಿಣಾಮಕಾರಿ

ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ: * ದೇಹದ 80 ಸಾವಿರ ನರಗಳನ್ನು ಶುದ್ಧೀಕರಿಸಿ, ದೇಹದ ಹರಿವನ್ನು ಸಮತೋಲನಗೊಳಿಸುತ್ತದೆ. * ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಸಹಕಾರಿ ಹಾಗೂ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ. * ನಿರಂತರವಾಗಿ…

Pranayama and Exercise vijayaprabha

ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ:

* ದೇಹದ 80 ಸಾವಿರ ನರಗಳನ್ನು ಶುದ್ಧೀಕರಿಸಿ, ದೇಹದ ಹರಿವನ್ನು ಸಮತೋಲನಗೊಳಿಸುತ್ತದೆ.

* ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಸಹಕಾರಿ ಹಾಗೂ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.

Vijayaprabha Mobile App free

* ನಿರಂತರವಾಗಿ ಯಾವಾಗಲು ಪ್ರಾಣಾಯಾಮ ಅಭ್ಯಾಸ ಇಟ್ಟುಕೊಂಡರೆ ಮಾನಸಿಕ ಒತ್ತಡ ಕಡಿಮೆಯಾಗಿ ಏಕಾಗ್ರತೆ ವೃದ್ಧಿಯಾಗುತ್ತದೆ.

* ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ.

* ದೇಹ ಮತ್ತು ಮನಸ್ಸಿನ ಮೇಲೆ ಹಿಡಿತ ಸಾಧಿಸಲು ಸಹಕಾರಿಯಾಗಿದೆ.

* ಉಸಿರಾಟ ವ್ಯವಸ್ಥಿತವಾಗಿರಲು ಸಹಕಾರಿಯಾಗಿದೆ.

ಮಾನಸಿಕ ಒತ್ತಡ ಉಂಟಾದಾಗ ಈ ವ್ಯಾಯಾಮಗಳು ಪರಿಣಾಮಕಾರಿ:

> ಸ್ಟ್ರೆಟ್ಚಿಂಗ್ ವ್ಯಾಯಾಮ ಮಾಡುವುದರಿಂದ ನಮ್ಮ ಮನಸ್ಸಿನಲ್ಲಿರುವ ಅತಿಯಾಗಿ ಹಿಂಸೆ ನೀಡುತ್ತಿರುವ ಭಾವನೆಗಳು, ನಮ್ಮ ಮೆದುಳಿನ ನರ ನಾಡಿಗಳಿಂದ ನಿವಾರಣೆಯಾಗುತ್ತವೆ.

> ವ್ಯಾಯಾಮವನ್ನು ಬಿಟ್ಟರೆ ಯೋಗಾಭ್ಯಾಸ & ಧ್ಯಾನದಿಂದ ನಮ್ಮ ಮಾನಸಿಕ ಸ್ಥಿತಿ ಉತ್ತಮಗೊಳ್ಳುತ್ತದೆ.

>ಅರ್ಧ ಕಿಲೋಮೀಟರ್ ದೂರದವರೆಗೆ ಪ್ರತಿದಿನ ಜಾಗಿಂಗ್ ರೀತಿ ಓಡುವ ಅಭ್ಯಾಸ ಇಟ್ಟುಕೊಂಡರೆ ಮಾನಸಿಕ ಖಿನ್ನತೆ ಕಡಿಮೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ: ಶಾಶ್ವತವಾಗಿ ಅಂಡರ್ ಆರ್ಮ್ಸ್ ಕೂದಲು ತೆಗೆಯುವ ಟಿಪ್ಸ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.