ಕೆಲಸದ ಒತ್ತಡವನ್ನು ನಿವಾರಿಸಲು ಈ ಟಿಪ್ಸ್ ಪಾಲಿಸಿ:
★ ಕೆಲಸದ ನಡುವೆ ಆಗಾಗ ಸ್ವಲ್ಪ ಸಮಯ ವಿರಾಮ ತೆಗೆದುಕೊಳ್ಳಿ.
★ ಸರಿಯಾದ ಸಮಯಕ್ಕೆ ಮತ್ತು ಸರಿಯಾದ ಆಹಾರ ಸೇವಿಸಿ.
★ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ.
★ ಸಂಗೀತ, ಕ್ರೀಡೆ, ದೈಹಿಕ ಚಟುವಟಿಕೆ ಮನಸಿಗೆ ಮುದ ನೀಡುತ್ತವೆ.
★ ಉತ್ತಮ ನಿದ್ರೆಯತ್ತ ಗಮನಹರಿಸಿ
★ ಸ್ವಲ್ಪ ಸಮಯ ಧ್ಯಾನ, ಯೋಗಕ್ಕಾಗಿ ಸಮಯ ಮೀಸಲಿಡಿ.
★ ನಿಮ್ಮ ನೆಚ್ಚಿನ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಸಮಯ ಕಳೆಯಿರಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




